ಚಿಕ್ಕಬಳ್ಳಾಪುರ | ಪ್ರತಾಪ್‌ ಸಿಂಹ ಒಬ್ಬ ದೇಶದ್ರೋಹಿ; ಶಾಸಕ ಪ್ರದೀಪ್‌ ಈಶ್ವರ್‌

Date:

ಸಂಸತ್‌ನಲ್ಲಿ ಬಣ್ಣದ ಹೊಗೆ ಸಿಡಿಸಿದ ದಾಳಿಕೋರರಿಗೆ ಸಂಸತ್‌ ಒಳಗೆ ಪ್ರವೇಶಿಸಿಲು ಪಾಸ್‌ಗಳನ್ನು ಕೊಡಿಸಿರುವ ಪ್ರತಾಪ್‌ ಸಿಂಹ ಒಬ್ಬ ದೇಶದ್ರೋಹಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಾಪ್‌ ಸಿಂಹನಷ್ಟು ಅಯೋಗ್ಯ, ಮುಟ್ಟಾಳ ಮತ್ತೊಬ್ಬನಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯನವರ ಬಗ್ಗೆ ಮಾತಾಡ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು. ನಿಮ್ಮ ಬಾಯಿ ತೆವಲು ಕಡಿಮೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ಗೈರು ಕುರಿತು ಪ್ರತಿಕ್ರಿಯಿಸಿದ ಶಾಸಕರು, ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ನಾನೂ ಕೂಡ ಶ್ರೀರಾಮ ಭಕ್ತ. ಶ್ರೀರಾಮನನ್ನ ಆರಾಧಿಸುತ್ತೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲಾ, ಏಸುವನ್ನ ಗೌರಿವಿಸುತ್ತೇವೆ. ಬಿಜೆಪಿಯವರ ತರ ಧರ್ಮಗಳ ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್‌ನವರು ಎಲ್ಲಾ ಧರ್ಮಗಳನ್ನ ಸಮಾನವಾಗಿ ಕಾಣುತ್ತೇವೆ ಎಂದು ಹೇಳಿದರು.

ಮುಂದುವರಿದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅಖಾಡಕ್ಕಿಳಿದರೆ ಅವರಿಗೆ ಎದುರಾಳಿಯಾಗಿ ನಾನೇ ನಿಲ್ಲುತ್ತೇನೆ ಎಂದು ಸವಾಲು ಹಾಕಿದರು. ಕಾಂಗ್ರೆಸ್‌ ಪಕ್ಷಕ್ಕೆ ಮನವಿ ಮಾಡಿ ಲೋಕಸಭೆ ಚುನಾವಣೆಯಲ್ಲಿ ಎದುರಾಳಿಯಾಗಿ ಮತ್ತೆ ಸೋಲಿಸುತ್ತೇನೆ ಎಂದು ಗುಡುಗಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...