ಚಿಕ್ಕಬಳ್ಳಾಪುರ | ಕನ್ನಡ ಧ್ವಜ ಹಾರಿಸಲು ಅನುಮತಿ ನಿರಾಕರಣೆ; ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

Date:

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗೌರಿಬಿದನೂರಿನಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಹೇಶ್ ಪತ್ರಿ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರ ನಡುವೆ ವಾಗ್ವಾದ ನಡೆದಿದೆ. ಕಾರ್ಯಕರ್ತರು ತಹಶೀಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಬುಧವಾರ ಕನ್ನಡ ಧ್ವಜ ಹಾರಿಸಲು ಅನುಮತಿ ಕೋರಿ ಕನ್ನಡಪರ ಸಂಘಟನೆಗಳು ತಹಶೀಲ್ದಾರ್‌ಗೆ ಮನವಿ ಮಾಡಿದ್ದರು. ಆದರೆ, ತಹಶೀಲ್ದಾರ್ ಮಹೇಶ್ ಪತ್ರಿ ಅವರು ಸಂಘಟನೆಗಳಿಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ, ಕನ್ನಡಪರ ಸಂಘಟನೆಗಳ ಮುಖಂಡರು ತಹಶೀಲ್ದಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹನ ಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...