ಚಿಕ್ಕಬಳ್ಳಾಪುರ | ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಆರೋಪಿ

Date:

ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಎಟಿಎಂನಲ್ಲಿ ಹಣ ದೋಚುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಎಟಿಎಂ ಮಷಿನ್‌ನಲ್ಲಿ ಹಣ ಡ್ರಾ ಮಾಡುವ ಜಾಗಕ್ಕೆ ಹಣ ಹೊರಗೆ ಬಾರದಂತೆ ಯಾವುದೋ ಸಾಧನವನ್ನು ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣ ಅವರಿಗೆ ಸಿಗದಂತೆ ಮಾಡಿ, ಅವರು ಹೊರಗೆ ಹೋದ ನಂತರ ಮಷಿನ್‌ ನಿಂದ ಆ ಹಣವನ್ನು ಹೊರತೆಗೆಯುತ್ತಿದ್ದ ಆರೋಪಿ. ಈ ರೀತಿಸುಮಾರು 2 ಲಕ್ಷ ಹಣ ಕಳವು ಆಗಿದೆ ಎಂದು ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಸುಧೀರ್ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಕೆ ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕ ಎಂ.ಮಂಜುನಾಥ್, ನಗರ ಠಾಣೆ ಪಿಎಸ್‌ಐ ಎಸ್.ಎಂ.ಅಮರ್, ರತ್ನಭಾಯಿ.ಬಿ.ಅವರನ್ನುಳಗೊಂಗ ತಂಡ, ಬೊಮ್ಮನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನಯಾಜ್ ಉದ್ದೀನ್‌ನನ್ನು ಬಂಧಿಸಿ ಹೆಚ್ಚಿನ ತನಿಖೆಗೊಳಪಡಿಸಿದಾಗ ಆರೋಪಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನಿಂದ 15 ಸಾವಿರ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಹಿರಿಯ ವಕೀಲ ದಿ.ಹರಿಕುಮಾರ್‌ ಸ್ಮರಣಾರ್ಥ 8 ದಿನಗಳ ಕ್ರಿಕೆಟ್‌ ಕ್ರೀಡಾಕೂಟ

ಈ ಕಾರ್ಯಾಚರಣೆ ಕೈಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ಷಮತೆಯನ್ನು ಎಸ್‌ಪಿ ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...