ಚಿಕ್ಕಬಳ್ಳಾಪುರ | ರಕ್ತ ಪರೀಕ್ಷೆಯ ವರದಿಯಲ್ಲಿ ಝೀಕಾ ವೈರಸ್ ಪತ್ತೆಯಿಲ್ಲ; ದಿನೇಶ್ ಗುಂಡೂರಾವ್

Date:

ರಾಜ್ಯದಲ್ಲಿಯೇ ಪ್ರಥಮ ಬಾರಿ ಝೀಕಾ ವೈರಸ್ ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿನ ಸೊಳ್ಳೆಯೊಂದರಲ್ಲಿ ಕಂಡು ಬಂದಿದ್ದ ಹಿನ್ನೆಲೆ, ತಲಕಾಯಲಬೆಟ್ಟ ಗ್ರಾಮದ ಐದು ಕಿ.ಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳ 37 ಗರ್ಭಿಣಿಯರು ಹಾಗೂ 11 ಜ್ವರ ಪೀಡಿತರ ಒಟ್ಟು 48 ಮಂದಿಯ ರಕ್ತ ಮಾದರಿಯನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಝೀಕಾ ವೈರಸ್ ಪತ್ತೆಗಾಗಿ ಕಳುಹಿಸಿದ್ದ 27 ಮಾದರಿಯ ಫಲಿತಾಂಶ ಬಂದಿದ್ದು, ಅದರಲ್ಲಿ ವೈರಸ್‌ ಇಲ್ಲದಿರುವುದು ಪತ್ತೆಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್‌ನಲ್ಲಿ, “ಸೊಳ್ಳೆಗಳಲ್ಲಿ ಝೀಕಾ ವೈರಾಣು ಪತ್ತೆಯಾಗಿದ್ದ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸ್ಥಳೀಯರ ರಕ್ತ ಪರೀಕ್ಷೆಯ ವರದಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿಲ್ಲ. 23 ಗರ್ಭಿಣಿಯರು ಸೇರಿದಂತೆ 27 ಮಂದಿಯ ರಕ್ತ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿತ್ತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೀಗ, ರಕ್ತ ತಪಾಸಣೆಯ ವರದಿಯು ಇಲಾಖೆಯ ಕೈ ಸೇರಿದ್ದು, ಝೀಕಾ ವೈರಾಣು ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಟಾಕಿ ಅವಘಡಗಳ ಚಿಕಿತ್ಸೆಗೆ 24 ಗಂಟೆ ತುರ್ತು ಸೇವೆ ನೀಡಲು ಸಜ್ಜಾದ ಆಸ್ಪತ್ರೆಗಳು

“ನಮ್ಮ ಆರೋಗ್ಯ ಇಲಾಖೆಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಗರ್ಭಿಣಿಯರ ಆರೋಗ್ಯದ ಮೇಲೆ ವಿಶೇಷ ನಿಗಾ ಇಡಲಾಗಿದೆ. ಝೀಕಾ ವೈರಸ್‌ ಕುರಿತು ಆತಂಕ ಪಡಬೇಕಾದ ಅಗತ್ಯವಿಲ್ಲ. ಆದರೆ, ಎಲ್ಲರೂ ಎಚ್ಚರ ವಹಿಸಬೇಕಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...