ಚಿಕ್ಕಬಳ್ಳಾಪುರ | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ

Date:

ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾಜಾವಲಿ ಅವರು  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಮದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಖಾಜಾವಲಿ ಅವರು ದೊಡ್ಡಗಂಜೂರು ಶ್ರೀನಾಥ್ ಎಂಬುವವರಿಂದ ₹30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಕಾರಣ ಶ್ರೀನಾಥ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ ಹಿಯಾಳಿಸಿದ್ದರು. ಕೊನೆಗೆ ಶ್ರೀನಾಥ್ ಅವರು ಲಂಚ ನೀಡಲು ಒಪ್ಪಿಕೊಂಡಿದ್ದು, ಶ್ರೀನಾಥ್ ಅವರು ಲಂಚ ನೀಡುವಾಗ ಲೋಕಾಯುಕ್ತ ದಾಳಿ ನಡೆದಿದೆ. ಇನ್ನು ಈ ಪ್ರಕರಣದಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿ ಸಿದ್ದಪ್ಪ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲಂಚ ಪಡೆಯದೇ 600 ಕೋಟಿ ರೂ. ಬಿಲ್‌ ಬಿಡುಗಡೆ: ಕೆಂಪಣ್ಣ

ಮಾಲಿನ್ಯ ನಿಯಂತ್ರಣ ಮಂಡಳಿಯ ಎಸ್‌ಡಿಎ ಲೋಕಯುಕ್ತ ಮಂಗಳವಾರ ಲಂಚ ಸ್ಪೀಕರಿಸುವ ವೇಳೆ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...