ಚಿಕ್ಕಬಳ್ಳಾಪುರ | ಕೀಟನಾಶಕ ವಿತರಕರು ರೈತರ ಏಳಿಗೆಗೆ ಶ್ರಮಿಸಬೇಕು: ಡಾ. ಪಿ ವೆಂಕಟರವಣಪ್ಪ

Date:

ಕೀಟನಾಶಕ ವಿತರಕರು ಕೃಷಿ ವಿಜ್ಞಾನಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್‌ ಡಾ. ಪಿ ವೆಂಕಟರವಣಪ್ಪ ತಿಳಿಸಿದರು.

ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು ಸಂಗ್ರಹಣಾ ನಿರ್ದೇಶನಾಲಯದ ಅಡಿಯಲ್ಲಿ, ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆನರ‍್ವಹಣಾ ಕೇಂದ್ರ, ಬೆಂಗಳೂರು ಇವರು ಎರಡು ದಿನಗಳ ಸಮಗ್ರ ಪೀಡೆ ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು(ಹಿಂಗಾರು: 2023-24) ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿ ಸಂಯೋಗದೊಂದಿಗೆ ಇತ್ತೀಚೆಗೆ ನಡೆದ ಎರಡು ದಿನದ ಕಾರ್ಯಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನೆಲಗಡಲೆ ಬೆಳೆಯಲ್ಲಿ ಸಮಗ್ರ ಕೀಟ ನಿರ್ವಹಣೆ ಹಸ್ತಪ್ರತಿ ಬಿಡುಗಡೆಗೊಳಿಸಿದರು.  ಬೆಂಗಳೂರಿನ ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಸಸ್ಯ ಸಂರಕ್ಷಣಾ ಅಧಿಕಾರಿ, ವಿವೇಕ್ ಉಪ್ಪಾರ್ ಮಾತನಾಡಿ, ಮಿತ-ಶತ್ರು ಕೀಟಗಳು ಮತ್ತು ಪೀಡೆನಾಶಕಗಳ ಸುರಕ್ಷಿತ ಉಪಯೋಗಗಳ ಬಗ್ಗೆ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾದೇಶಿಕ ಕೇಂದ್ರೀಯ ಸಮಗ್ರಪೀಡೆ ನಿರ್ವಹಣಾ ಕೇಂದ್ರದ ಜಂಟಿ ನಿರ್ದೇಶಕ ಡಾ. ಎ ಸಿದ್ದಿಕ್ಕಿ ಕಾರ್ಯಕ್ರಮ ಉದ್ಘಾಟಿಸಿ, ಸಮಗ್ರಪೀಡೆ ನಿರ್ವಹಣೆಯ ಪ್ರಾಮುಖ್ಯತೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಗತ್ಯ ಸೇವೆಗಳ ಗೈರು ಮತದಾರರಿಗೆ (ಎವಿಇಎಸ್‌) ಅಂಚೆ ಮತದಾನ ಸೌಲಭ್ಯ ವ್ಯವಸ್ಥೆ

ಸಹಾಯಕ ಸಸ್ಯ ಸಂರಕ್ಷಣಾ ಅಧಿಕಾರಿ ದಿವ್ಯಾ ಟಿ ಸಮಗ್ರ ರೋಗ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಕೀಟಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್ ಆರ್, ಸಹಾಯಕ ಪ್ರಾಧ್ಯಾಪಕ ಡಾ. ನರಸಾ ರೆಡ್ಡಿಯವರು ರೈತರು ಮತ್ತು ಪೀಡೆನಾಶಕ ವಿತರಕರನ್ನು ಕ್ಷೇತ್ರ ಭೇಟಿಗೆ ಕರೆದೊಯ್ದು ಮಾವಿನ ಬೆಳೆಯಲ್ಲಿ ಸಮಗ್ರರೋಗ ನಿರ್ವಹಣೆಯ ವಿಧಾನಗಳನ್ನು ತಿಳಿಸಿದರು.

ನಂತರ ಪ್ರಾದೇಶಿಕ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದಿಂದ ರೈತರಿಗೆ ಟ್ರೈಕೋರ‍್ಮಾ ಮತ್ತು ಸ್ಯೂಡೋಮೊನಾಸ್ ಜೈವಿಕ ಕೀಟನಾಶಕಗಳನ್ನು ವಿತರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...