ಚಿಕ್ಕಮಗಳೂರು | ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ, ಜಿಲ್ಲಾ ಏಡ್ಸ್‌ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಚಿಕ್ಕಮಗಳೂರು ನಗರದಲ್ಲಿ ಮಂಗಳವಾರ ತಾಲೂಕು ಕಚೇರಿಯಿಂದ ಜಾಗೃತಿ ಜಾಥಾ ನಡೆಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: 60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

ಮೆರವಣಿಗೆಯ ಜಾಥಾದಲ್ಲಿ ಡೊಳ್ಳು ಕುಣಿತದೊಂದಿಗೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ಏಡ್ಸ್ ರೋಗದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿನಿಂದ ನೆರವೇರಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...