ಚಿಕ್ಕಮಗಳೂರು | ಲಾಠಿ ಚಾರ್ಜ್ ಖಂಡಿಸಿ; ನಾಳೆ ಶೃಂಗೇರಿ ಕ್ಷೇತ್ರ ಬಂದ್ ಗೆ ಕರೆ

Date:

ಕಾಡಾನೆ ದಾಳಿ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ನಡೆದ ಲಾಠಿ ಚಾರ್ಜ್ ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯಿಂದ ಸೋಮವಾರ  ಶೃಂಗೇರಿ ಕ್ಷೇತ್ರ ಬಂದ್‌ಗೆ ಕರೆ ನೀಡಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು |  ಕಾರ್ಮಿಕ ಮಹಿಳೆ ಬಲಿ ಪಡೆದ ಕಾಡಾನೆ ಸೆರೆ 

ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಬಂದ್‌ ಆಯೋಜಿಸಲಾಗಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹಾಗೂ ಅರಣ್ಯ ಇಲಾಖೆಯ ವಿಫಲ ಕಾರ್ಯಾಚರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಾಳೆಯ ಬಂದ್ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಮಿತಿ ಮತ್ತು ರಾಜಕೀಯ ಪಕ್ಷಗಳು ನಿರ್ಧರಿಸಿವೆ. ಈ ಸ್ವಯಂಪ್ರೇರಿತ ಬಂದ್ ಕರೆಗೆ ಬಿಜೆಪಿ ಪಕ್ಷವು ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...