ಚಿಕ್ಕಮಗಳೂರು | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ

Date:

ಚಿಕ್ಕಮಗಳೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ಎಸ್. ಡಿ. ಎ ಕಾಂತರಾಜ್ ಎಂಬ ಸಿಬ್ಬಂದಿ ಕಿರುಸಾಲ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದೆ. 1 ಲಕ್ಷಕ್ಕೆ 50 ಸಾವಿರ ಸಬ್ಸಿಡಿ, 50 ಸಾವಿರ ಲೋನ್ ಸ್ಯಾಂಕ್ಷನ್ ಮಾಡಲು ಎಸ್.ಡಿ.ಎ. ಕಾಂತರಾಜ್ 10 ಸಾವಿರ ಲಂಚ ಕೇಳಿದ್ದರು. ಲಂಚ ಪಡೆಯುವಾಗ ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಭಾರೀ ಮಳೆಯಿಂದ ರೈತರ ಬೆಳೆ ನಾಶ; ಪರಿಹಾರದ ನಿರೀಕ್ಷೆಯಲ್ಲಿ ಸಂತ್ರಸ್ತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಕೆ.ಜೆ. ತಿರುಮಲೇಶ್, ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್, ಸಿಬ್ಬಂದಿ ವಿಜಯ ಭಾಸ್ಕರ್, ಸಂಜಯ್, ವೇದಾವತಿ, ಮಹೇಶ್, ಚಂದ್ರ ಶೆಟ್ಟಿ ಇತರರು ಇದ್ದರೆಂದು ಲೋಕಾಯುಕ್ತ ಅಧಿಕಾರಿಯಾದ ಅನಿಲ್ ರಾಥೋಡ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಲಂಚ 4
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...