ಚಿಕ್ಕಮಗಳೂರು | ಚಾಲಕರು ಹೊಗೆರಹಿತ ವಾಹನ ಚಲಾಯಿಸಲು ಮುಂದಾಗಬೇಕು: ಆರ್‌ಟಿಒ ಅಧೀಕ್ಷಕ ಪ್ರಹ್ಲಾದ್

Date:

ಪರಿಸರ ಮತ್ತು ಜೀವಿಗಳು ಉಳಿಯಬೇಕೆಂದರೆ ಚಾಲಕರು ಹೊಗೆರಹಿತ ವಾಹನ ಚಲಾಯಿಸಲು ಮುಂದಾಗಬೇಕು. ಸುಸ್ಥಿತಿಯಲ್ಲಿರುವ ವಾಹನಗಳನ್ನು ಮಾತ್ರ ರಸ್ತೆಗೆ ತರಬೇಕು. ವಾಹನಗಳಿಗೆ ಕಲಬೆರಕೆ ಇಂಧನ ಬಳಸದಂತೆ ನಿಗಾವಹಿಸಬೇಕು ಎಂದು ಆರ್‌ಟಿಒ ಅಧೀಕ್ಷಕ ಪ್ರಹ್ಲಾದ್ ತಿಳಿಸಿದರು.

ಚಿಕ್ಕಮಗಳೂರು ನಗರದ ಎಂಇಎಸ್ ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಮಲೆನಾಡು ವಿದ್ಯಾಸಂಸ್ಥೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾಯುಮಾಲಿನ್ಯ ನಿಯಂತ್ರಣ ಕುರಿತು ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಾನವ ತನ್ನ ವೈಯಕ್ತಿಕ ಆಸೆ, ಆಕಾಂಕ್ಷೆಗಳನ್ನು ಪೂರೈಸಿಕೊಳ್ಳುವ ಸಲುವಾಗಿ ಪ್ರಕೃತಿದತ್ತ ವನಸಿರಿಯನ್ನು ಹಾಳುಗೆಡುವುವ ಮೂಲಕ ಆರೋಗ್ಯ ಬದುಕಿಗೆ ತಾನಾಗಿಯೇ ಕುತ್ತು ತಂದೊಡ್ಡುತ್ತಿದ್ದಾನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಈ ವೇಳೆ ಎಂಇಎಸ್ ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಮುಖ್ಯಸ್ಥರು, ಮಲೆನಾಡು ವಿದ್ಯಾಸಂಸ್ಥೆ ಮುಖಂಡರು, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...