ಚಿಕ್ಕಮಗಳೂರು | ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳ ವಿರೋಧ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮದ ಕೆಲವು ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚ್‌ ನಿರ್ಮಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ.

“ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬುವವರ ಜಮೀನಿನಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಧಾರ್ಮಿಕ ಮತಾಂತರಗಳನ್ನು ನಡೆಸಲು ಚರ್ಚ್ ನಿರ್ಮಿಸಲಾಗುತ್ತಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬ ವ್ಯಕ್ತಿ ಕ್ರಿಶ್ಚಿಯನ್ ಕುಟುಂಬಗಳೇ ಇಲ್ಲದ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ರಂಗ ಎಂಬುವವರೂ ಕೂಡ ಮತಾಂತರ ಹೊಂದಿದವರಾಗಿದ್ದು, ಸರ್ಕಾರದಿಂದ ಮನೆ ಕಟ್ಟಿಸಲು ಮಂಜೂರಾಗಿರುವ ಜಾಗದಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ” ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ; ತನಿಖೆಗೆ ಕರವೇ ಆಗ್ರಹ

ಲೋಕವಳ್ಳಿ ಗ್ರಾಮಕ್ಕೆ‌ ಹಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದಾರೆ. ಚರ್ಚ್ ನಿರ್ಮಾಣ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...