ಚಿಕ್ಕಮಗಳೂರು: ಐಸಿರಿ ಫೌಂಡೇಶನ್‌; ಡಿ.23ರಂದು’ರೈತ ದೇವೋಭವ,’ಐಸಿರಿ ಫಿಟ್ನೆಸ್ ಚೆಕ್ ಕಾರ್ಯಕ್ರಮ

Date:

ಚಿಕ್ಕಮಗಳೂರು ತಾಲ್ಲೂಕಿನ ಕಳಸಾಪುರದ ಕರಾಳಮ್ಮ ದೇವಾಲಯ ಆವರಣದಲ್ಲಿ ‘ರೈತ ದೇವೋಭವ’ ಮತ್ತು ‘ಐಸಿರಿ ಫಿಟ್ನೆಸ್ ಚೆಕ್ 02’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ದಂತ ತಪಾಸಣೆ, ನೇತ್ರ ತಪಾಸಣೆ ಮತ್ತು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದ್ರೋಗ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ ಎಂದು ಐಸಿರಿ ಫೌಂಡೇಶನ್ ಅಧ್ಯಕ್ಷ ರೋಹನ್ ಭಾರ್ಗವಪುರಿ ತಿಳಿಸಿದರು.

ಮಧ್ಯಾಹ್ನ 12 ಗಂಟೆಗೆ ಕೃಷಿ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಪ್ರಯುಕ್ತ ‘ರೈತ ದೇವೋಭವ’ ಕಾರ್ಯಕ್ರಮ ಆಯೋಜಿಸಿದ್ದು, ರೈತಸ್ನೇಹಿ ಮೂರು ಕಾರ್ಯಕ್ರಮಗಳ ಲೋಗೋಗಳ ಅನಾವರಣ ಮತ್ತು “ಮಾದರಿ ಕೃಷಿಕ 2025 ” ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆ ಶಾಸಕ ಎಚ್.ಡಿ. ತಮ್ಮಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಭಾರತದ ನೈಸರ್ಗಿಕ ಕೃಷಿ ಪಿತಾಮಹ ಚಂದ್ರಶೇಖರ ನಾರಾಣಾಪುರ, ಐಸಿರಿ ಫೌಂಡೇಶನ್ ಸಂಸ್ಥೆ ಅಧ್ಯಕ್ಷ ರೋಹನ್ ಭಾರ್ಗವಪುರಿ, ಬ್ರಹ್ಮಕುಮಾರಿಸ್ ಸಂಸ್ಥೆ ರಾಜಯೋಗಿನಿ ಬಿ.ಕೆ ಭಾಗ್ಯಲಕ್ಷ್ಮಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ತಿರುಮಲೇಶ, ಕಳಸಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಸ್ ಸತೀಶ್, ಗ್ರಾಮಪಂಚಾಯಿತಿ ಅಧ್ಯಕ್ಷೆ ಶಿವರತ್ನ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತಾ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗ್ರಾಮಪಂಚಾಯಿತಿ ಸದಸ್ಯ ಯೋಗೇಶ್, ಚಲನ ಚಿತ್ರ ನಿರ್ದೇಶಕ ಯೋಗೇಶ್, ಸಚಿನ್ ಸಿಂಗ್, ಶರತ್, ಶ್ರೀಧರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...