ಚಿಕ್ಕಮಗಳೂರು l ಮಳೆಗೆ ರಸ್ತೆಗೆ ಉರುಳಿದ ಬೃಹತ್ ಮರ: ಆಗುಂಬೆ, ಶೃಂಗೇರಿ ಸಂಚಾರ ಸ್ಥಗಿತ

Date:

ಮಲೆನಾಡಿನಲ್ಲಿ ಮಳೆ ಹೆಚ್ಚಿದ ಕಾರಣ ಎಲ್ಲೆಡೆ ಗಾಳಿ ಮಳೆಗೆ ಮರಗಳು ನೆಲಕ್ಕೂರುಳುತ್ತಿವೆ. ಹಾಗೆಯೇ, ರಸ್ತೆಯ ಮಧ್ಯೆ ಬೃಹತ್ ಆಕಾರದ ಮರ ಬಿದ್ದು ಆಗುಂಬೆ, ಬಿದರಗೋಡು, ಶೃಂಗೇರಿ ಸಂಚಾರ ಸಧ್ಯಕ್ಕೆ ಬಂದ್‌ ಆಗಿದೆ.

ಕತ್ತಿಮಸೆ ಹೊಳೆ ಹತ್ತಿರ ಭಾರಿ ಗಾತ್ರದ ಮರ ಬಿದ್ದಿದ್ದು, ಕೊಪ್ಪ-ಶೃಂಗೇರಿ-ಎನ್. ಆರ್. ಪುರ ಮಾರ್ಗ ಬಂದ್‌ ಆಗಿದೆ. ಈಗಾಗಲೇ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಮರ ತೆರವುಗೊಳಿಸುವ ಕಾರ್ಯ ಆರಂಬಿಸಿದ್ದಾರೆ. ಪ್ರಯಾಣಿಕರಿಗೆ ವಾಹನ ಚಲಾಯಿಸಲು ಕಷ್ಟಕರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...