ಚಿಕ್ಕಮಗಳೂರು l ಕೃಷಿ ಕ್ಷೇತ್ರ; ಅತ್ಯುತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

2025-26ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೃಷಿಯಲ್ಲಿ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಅತ್ಯುತ್ತಮ ಜಿಲ್ಲಾ ಮಟ್ಟದ ರೈತ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮುಳ್ಳಯ್ಯನಗಿರಿ ಭಾಗದ ಪ್ರವಾಸಿ ತಾಣಗಳಿಗೆ 4ದಿನ ಪ್ರವಾಸಿಗರಿಗೆ ನಿರ್ಬಂಧ

ಜಿಲ್ಲೆಯ ಆಸಕ್ತ ರೈತರು ಅರ್ಜಿಗಳನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ನ.29ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕಾಗಿದೆ ಎಂದು ತಿಳಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕಿ ವಿಜಯಲಕ್ಷ್ಮಿ ಚಂದ್ರಶೇಖರ್ (81975 34708) ಅವರನ್ನು ಸಂಪರ್ಕಿಸ ಬಹುದು. ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇಯನ್ನೂ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...