ಚಿಕ್ಕಮಗಳೂರು l ಆನೆ ದೊಡ್ಡಿ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಮನವಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Date:

ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ದಾಳಿ ಹೆಚ್ಚಾಗಿದ್ದು, ದಿನನಿತ್ಯ ಮಾನವ ಪ್ರಾಣಿ ಸಂಘರ್ಷದಿಂದ ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕಾಡುಪ್ರಾಣಿಗಳ ಅದರಲ್ಲೂ ಆನೆ ದಾಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕಾಡಾನೆ ದಾಳಿಯಿಂದ ಜನರು ಸಾವನಪ್ಪುತ್ತಿದ್ದಾರೆ. ಆನೆಗಳ ಸಂತತಿ ವೇಗವಾಗಿ ಬೆಳೆಯುತ್ತಿದ್ದು, ಕಾಡಾನೆಗಳು ರೈತಾಪಿ ವರ್ಗದ ಬೆಳೆ ಮಾತ್ರವಲ್ಲ, ಕೃಷಿ ಕಾರ್ಯದಲ್ಲಿ ನಿರತರಾದ ರೈತರನ್ನು ಹತ್ಯೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಒಟ್ಟಾಗಿ ಆನೆಗಳ ನಿಯಂತ್ರಣ ಮತ್ತು ಆನೆ ದೊಡ್ಡಿಗಳ ನಿರ್ಮಾಣದ ಶಾಶ್ವತ ಪರಿಹಾರದ ಯೋಜನೆ ರೂಪಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲಹೆ ನೀಡಿ ಸೂಕ್ತ ವರದಿ ಪಡೆದು ಜಂಟಿ ಕಾರ್ಯಯೋಜನೆ ಯಾರಿಸಿ, ಕಾಡಾನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...