ಚಿಕ್ಕಮಗಳೂರು l ಪ್ರವಾಸಿ ತಾಣಕ್ಕೆ ಆನ್ ಲೈನ್ ನೋಂದಣಿ ನಿಷೇಧಿಸಿ: ಎದ್ದೇಳು ಕರ್ನಾಟಕ ಆಗ್ರಹ

Date:

ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ದೂರದಿಂದ ಬರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ಆನ್ಲೈನ್ ನೋಂದಣಿ ಕಡ್ಡಾಯ ಮಾಡಿರುವುದನ್ನು ಕಂಡಿಸುತ್ತೇವೆಂದು ಎದ್ದೇಳು ಕರ್ನಾಟಕ ಸಂಘಟನೆಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ನೋಡಲು ಬೇರೆ ಬೇರೆ ಭಾಗಗಳಿಂದ ಬರುತ್ತಾರೆ. ಹಾಗೆಯೇ, ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ಬರುವವರಿಗೆ ಆನ್ ಲೈನ್ ನೋಂದಣಿ ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಪ್ರವಾಸಿಗರಿಗೆ,ಸ್ಥಳೀಯರು, ಆ ಭಾಗದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಜನರಿಗೆ ಹಾಗೂ ಬದುಕು ಕಟ್ಟಿಕೊಳ್ಳಲು ವಲಸೆ ಬಂದಿರುವ ಕಾರ್ಮಿಕರಿಗೆ ತುಂಬ ಸಮಸ್ಯೆಯಾಗುತ್ತದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನಗರ ವ್ಯಾಪ್ತಿಯಲ್ಲೇ ಮೂಲಭೂತ ಸೌಕರ್ಯ ಕೊರತೆ; ಮಲತಾಯಿ ಧೋರಣೆ ಎಂದ ಉಪ್ಪಳ್ಳಿಯ 17ನೇ ವಾರ್ಡ್ ನಿವಾಸಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನ್ ಲೈನ್ ನೋಂದಣಿ ಮಾಡುವವರು ಓದಿದವರು ಹಾಗೂ ನೋಂದಣಿ ಹೇಗೆ ಮಾಡುವುದು ಎಂದು ತಿಳಿದವರಿಗೆ ಮಾತ್ರ, ಓದಲು, ಬರೆಯಲು ಬಾರದವರು ಏನು ಮಾಡಬೇಕು. ಇದನ್ನ ನಾವು ಖಂಡಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಸಮಿತಿಯ ಸದಸ್ಯರಾದ ಗೌಸ್ ಮೋಹದ್ದಿನ್ ತಿಳಿದರು. ಈ ವೇಳೆ ಎದ್ದೇಳು ಕರ್ನಾಟಕ  ಸಂಘಟನೆಯ ಗಣೇಶ್, ರೀತು, ವೀಣಾ, ದಿವಾಕರ್, ಚಂದ್ರು, ಇಲಿಯಾಸ್, ಪುಟ್ಟಸ್ವಾಮಿ, ಹಾಗೂ ದಸಂಸ ಸಂಘಟನೆಯ ಆಶಾ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...