ಚಿಕ್ಕಮಗಳೂರು l ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ; ಐವರು ವಿದ್ಯಾರ್ಥಿಗಳು ಗಂಭೀರ

Date:

ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐದು ವಿದ್ಯಾರ್ಥಿಗಳು ಗಂಭೀರ, ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಶೃಂಗೇರಿಗೆ ಆಗಮಿಸುವ ವೇಳೆ ಶೃಂಗೇರಿಯ ಕಾವಡಿ ಕ್ರಷರ್ ಬಳಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಪಲ್ಟಿಯಾದ ಪರಿಣಾಮ 5 ವಿದ್ಯಾರ್ಥಿಗಳಿಗೆ ಗಂಭೀರ, 11 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ.ಹಾಗೆಯೇ, ಇಬ್ಬರ ವಿದ್ಯಾರ್ಥಿಗಳ ಪರಿಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡು ಪ್ರಾಣಿ ಬೇಟೆ; ಆರೋಪಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡ ವಿದ್ಯಾರ್ಥಿಗಳನ್ನು ಶೃಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐದು ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಮಣಿಪಾಲ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...