ಚಿಕ್ಕಮಗಳೂರು l ಧರ್ಮಸ್ಥಳ ಪ್ರಕರಣ: ಬುರುಡೆ ಗ್ಯಾಂಗ್ ಮುಖವಾಡ ಹೊರಬರಲಿದೆ; ಸಿ.ಟಿ ರವಿ

Date:

ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಬಗ್ಗೆ ದಿನದಿಂದ ದಿನಕ್ಕೆ ಸತ್ಯಾಂಶಗಳು ಹೊರಬರುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.

ಅಗ್ನಿಪರೀಕ್ಷೆಯಿಂದ ಧರ್ಮಸ್ಥಳ ಖಂಡಿತ ಗೆದ್ದು ಬರುತ್ತದೆ ಎಂದು ನಾನು ಹೇಳಿದ್ದೆ, ಈಗ ಬುರಡೆ ಗ್ಯಾಂಗ್‌ ಷಡ್ಯಂತ್ರ ದಿನೇ ದಿನೇ ಬಹಿರಂಗವಾಗುತ್ತಿದೆ. ತನಿಖೆ ಪ್ರಾಮಾಣಿಕವಾಗಿಯೂ ಪಾರದರ್ಶಕವಾಗಿಯೂ ನಡೆಯಬೇಕು. ಹಾಗೆಯೇ, ಎಸ್‌ಐಟಿ ರಚನೆಯಾಗಿದ್ದೇ ಕಾಣದ ಕೈಗಳ ಒತ್ತಡದಿಂದ, ಕೋಟ್ಯಾಂತರ ಜನರಿಗೆ ಇದ್ದ ನಂಬಿಕೆ ಅದೇ ನಂಬಿಕೆ ಸರ್ಕಾರಕ್ಕೂ ಇರಬೇಕಾಗಿತ್ತು. ಆದರೆ ಸರ್ಕಾರ ಬುರಡೆ ಗ್ಯಾಂಗ್ ಬೀಸಿದ ಬಲೆಗೆ ಸಿಲುಕಿತು. ಧರ್ಮಸ್ಥಳದ ವಿಚಾರದಲ್ಲಿ ಅವರು ಹೇಳುತ್ತಿರುವುದು ಸುಳ್ಳು. ಮೊದಲು ಬುರಡೆ ಗ್ಯಾಂಗ್‌ನ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕಾಗಿತ್ತು. ಆದರೆ ಅವರ ತುತ್ತೂರಿಗೆ ತಲೆದೂಗಿ ಎಸ್‌ಐಟಿ ರಚಿಸಿದರು. ಸಮೀರ್, ಮಟ್ಟಣ್ಣ, ಮಹೇಶ್ ತಿಮರೋಡಿ ಎಂಬವರು ನಿರಂತರವಾಗಿ ಸುಳ್ಳು, ಬುರಡೆ ಬಿಡುತ್ತಿದ್ದರೂ ಸರ್ಕಾರ ಮಧ್ಯೆ ಪ್ರವೇಶ ಮಾಡಲಿಲ್ಲ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಟೀಕಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗೌರಿ-ಗಣೇಶ್, ಈದ್ ಮಿಲಾದ್ ಹಬ್ಬದ ಆಚರಣೆಗೆ ಸೂಕ್ತ ಭದ್ರತೆ; ಎಸ್ಪಿ ವಿಕ್ರಂ ಅಮಟೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಎಸ್‌ಐಟಿ ತನಿಖೆ ಮುಂದುವರಿಯಬೇಕಾದರೆ ಅದನ್ನು ಹಾಲಿ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳೇ ಮಾನಿಟರ್ ಮಾಡಬೇಕು. ರಿಪೋರ್ಟ್ ಅವರಿಗೂ ಹೋಗಬೇಕು. ಇಲ್ಲದಿದ್ದರೆ ಎನ್‌ಐಎ ತನಿಖೆ ನಡೆಸಬೇಕು. ಇದು ನಮ್ಮ ಸ್ಪಷ್ಟವಾದ ನಿಲುವು ಎಂದು ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...