ಚಿಕ್ಕಮಗಳೂರು l ಸಣ್ಣ ಕೈಗಾರಿಕೆ ಸ್ಥಾಪನೆ; ಉದ್ಯೋಗ ವೃದ್ಧಿ, ಆರ್ಥಿಕ ಅಭಿವೃದ್ಧಿ ಹೆಚ್ಚಳ

Date:

ಚಿಕ್ಕಮಗಳೂರು ನಗರದ ಆದ್ರಿಕಾ ಹೋಟೆಲ್‌ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಹಾಗೆಯೇ, ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕ ಸಿ.ಎಂ.ಮಹೇಶ್ ಕುಮಾರ್ ಹೇಳಿದರು.

ಸರ್ಕಾರ ಕೈಗಾರಿಕೆಗೆ ಸಂಬಂಧಿಸಿದ ವಿವಿಧ ಚಟುವಟಿಕೆ ಕೈಗೊಳ್ಳುವುದರಿಂದ ಯುವಕರು ಉದ್ಯಮ ಸ್ಥಾಪಿಸಲು ಒಂದು ಉತ್ತಮ ಅವಕಾಶವಾಗುತ್ತದೆ. ರೈತರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಲು ಸಬ್ಸಿಡಿ ವ್ಯವಸ್ಥೆ ಇದ್ದು, ಇದರ ಸೌಲಭ್ಯ ಪಡೆದು ನಿರುದ್ಯೋಗಿಗಳಿಗೆ ಕೆಲಸವನ್ನು ನೀಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 2.50 ಲಕ್ಷ ನಗದು ಕಳ್ಳತನ; ಸಿಸಿ ಕ್ಯಾಮರದಲ್ಲಿ ಸೆರೆ

ಈ ವೇಳೆ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಮಹೇಶ್ ಎಚ್.ಎನ್., ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಶ್ರೀಪ್ರಸಾದ್ ಕೃಷ್ಣತ್ ಶೇಟ್, ಜಿಲ್ಲಾ ಪಂಚಾಯಿತಿ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಎನ್.ಚಂದ್ರಶೇಖರ್, ಕೆಎಸ್‌ಎಫ್‌ಸಿ ಶಾಖಾ ವ್ಯವಸ್ಥಾಪಕಿ ಪ್ರಮೀಳಾ ಎಚ್, ಜಂಟಿ ಕಾರ್ಯದರ್ಶಿ ದಿನೇಶ್ ಕುಮಾರ್ ವಿ, ಪ್ಯಾನಲ್ ಅಧ್ಯಕ್ಷ ಸುಭಾಷ್ ಚಂದ್ರ ಭಟ್, ವಿದ್ಯಾರ್ಥಿಗಳು ಹಾಗೂ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...