ಚಿಕ್ಕಮಗಳೂರು l ಗಾಂಜಾ ಮಾರಾಟ: ಆರೋಪಿಗಳ ಬಂಧನ

Date:

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಗಳು ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37), ಬಿ. ಕಣಬೂರು ಗ್ರಾಮದ ವಾಟುಕೂಡಿಗೆ ಬಸ್ ನಿಲ್ದಾಣದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದು, ಸುಮಾರು 15,000/- ರೂ ಬೆಲೆ ಬಾಳುವ 680.00 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಜಾಗಕ್ಕೆ ಶೆಡ್ ನಿರ್ಮಾಣ; ದಲಿತ ಕಾರ್ಮಿಕರ ಹೋರಾಟಕ್ಕೆ ಅಶೋಕ್ ಬೆಂಬಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಬಾಳೆಹೊನ್ನೂರು ಪೊಲೀಸ್‌ ಠಾಣಾ ಪಿ.ಎಸ್.ಐ ರವೀಶ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿತ ಆರೋಪಿಯಾದ ಸಂತೋಷ್‌ ಆಂದ್ರ ಪ್ರದೇಶದ ವೈಜಾಕ್‌ ನಿಂದ ಗಾಂಜಾ ತಂದು ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...