ಚಿಕ್ಕಮಗಳೂರು l ಗೌರಿ-ಗಣೇಶ್, ಈದ್ ಮಿಲಾದ್ ಹಬ್ಬದ ಆಚರಣೆಗೆ ಸೂಕ್ತ ಭದ್ರತೆ; ಎಸ್ಪಿ ವಿಕ್ರಂ ಅಮಟೆ

Date:

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ 24 ಅಧಿಕಾರಿಗಳನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾಗಿ ನೇಮಕ ಮಾಡಿದ್ದಾರೆಂದು ಚಿಕ್ಕಮಗಳೂರು ಎಸ್ಪಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ಆಗಸ್ಟ್ 27 ರಿಂದ ಸೆಪ್ಟೆಂಬರ್ 28ವರೆಗೂ ನಿಗದಿಪಡಿಸಿರುವ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಎಲ್ಲಾ ಅಧಿಕಾರಗಳನ್ನು ತಮ್ಮ ಹುದ್ದೆಯ ವ್ಯಾಪ್ತಿಯಲ್ಲಿ ಅಧಿಕೃತರಾಗಿರುತ್ತಾರೆ. ಹಬ್ಬದ ದಿನಗಳಲ್ಲಿ ಶಾಂತಿ, ಭದ್ರತೆ ಹಾಗೂ ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಎಸ್ಪಿ ವಿಕ್ರಂ ಅಮಟೆ ತಿಳಿಸಿದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಹಬ್ಬದ ಸಂದರ್ಭಗಳಲ್ಲಿ ಜಿಲ್ಲೆಗೆ ಬೇಕಾಗಿರುವ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗಿದ್ದು, ಓರ್ವ ಹೆಚ್ಚುವರಿ ಪೊಲೀಸ್ ಅಧೀಕ್ಷಕ, ನಾಲ್ಕು ಡಿವೈಎಸ್ಪಿಗಳು, 13 ಇನ್‌ಸ್ಪೆಕ್ಟರ್‌ಗಳು, 65 ಪಿಎಸ್‌ಐ, ಒಂದು ಸಾವಿರ ಪೊಲೀಸ್‌ ಸಿಬ್ಬಂದಿಗಳು ಮತ್ತು ಡಿಎಆರ್ ಪೊಲೀಸರು, ಹಾಗೂ 4 ಕೆಎಸ್‌ಆರ್‌ಪಿ ತುಕುಡಿಗಳು ಮತ್ತು 350 ಹೋಂ ಗಾರ್ಡ್ ಸಿಬ್ಬಂದಿಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...