ಚಿಕ್ಕಮಗಳೂರು l ಮುಂದಿನ 3 ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ; IMD ಮುನ್ಸೂಚನೆ

Date:

ಮಲೆನಾಡಿನ ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದ ಶುರುವಾದ ಧಾರಾಕಾರ ಮಳೆ ಎಂದಿನಂತೆ ಸುರಿಯುತ್ತಿರುವುದರಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಿಡಿಲು ಬಡಿದು ಯುವಕ ಸಾವು

ವಿವಿಧ ಭಾಗಗಳಲ್ಲಿ ವರ್ಣನ ಆರ್ಭಟ ಹೆಚ್ಚಾಗಿದ್ದು, ಜಿಲ್ಲೆಯ ತಾಲೂಕೂಗಳಲ್ಲಿ ಸಂಜೆ ಬಳಿಕ ಮಳೆ ಒಂದೇ ಸಮನೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ ಹೀಗಾಗಿ ಜನರು ಎಚ್ಚರ ವಹಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...