ಚಿಕ್ಕಮಗಳೂರು l ಮಳೆಯ ಆರ್ಭಟ; ರೆಡ್ ಅಲರ್ಟ್ ಘೋಷಣೆ

Date:

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

21-05-2025 ರಂದು ರೆಡ್ ಅಲರ್ಟ್ ಹಾಗೂ 22-05-2025 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು, ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆ ಆಗುವವರೆಗೆ ಸಾರ್ವಜನಿಕರಿಗೆ ಜಾಗೃತದಿಂದ ಇರಲು ತಿಳಿಸಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬೀದಿ ನಾಯಿಗಳ ದಾಳಿ: ಜಿಂಕೆ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆ ಜಾಸ್ತಿ ಆಗಿರುವ ಕಾರಣ ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ಜೊತೆಗೆ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...