ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

Date:

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಸುಮಾರು 300 ಕಿಲೋ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಮ್ಮೆ ಇಂತಹ ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ಅಥವಾ ಮಾರಾಟ ಪತ್ತೆಯಾದರೆ, ಕೇವಲ ದಂಡವಷ್ಟೇ ಅಲ್ಲದೆ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ನಗರಸಭೆಯ ಪೌರಾಯುಕ್ತ ಬಿ.ಸಿ  ಬಸವರಾಜ್ ಹಾಗೂ ಅಧ್ಯಕ್ಷೆ ಶೀಲಾ ದಿನೇಶ್ ಅವರ ನೇತೃತ್ವದಲ್ಲಿ ಪರಿಸರ ಅಭಿಯಂತರ ತೇಜಸ್ವಿನಿ ಹಾಗೂ ತಂಡ ಸೇರಿ ಕಾರ್ಯಾಚರಣೆ ನಡೆಸಿ, ಹತ್ತಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...