ಚಿಕ್ಕಮಗಳೂರು l ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.

ಜಯನಗರದಲ್ಲಿನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಪತಿ ಚಂದ್ರಶೇಖರ್ ಅವರು ನಿರ್ಮಿತಿ ಕೇಂದ್ರದ ಎಂಜಿನಿಯರ್ ಆಗಿದ್ದು, ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...