ಚಿಕ್ಕಮಗಳೂರು l ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಮುಸ್ಲಿಂ ಮುಖಂಡರ ಪ್ರತಿಭಟನೆ

Date:

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ, ಮುಸ್ಲಿಂ ಸಮುದಾಯದವರು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಂ ಮುಖಂಡರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಾಪಸ್‌ ಪಡೆಯದಿದ್ದಲ್ಲಿ, ದೇಶದಾದ್ಯಂತ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಮುಸ್ಲಿಂ ಮುಖಂಡ ಸಿ.ಎನ್ ಅಕ್ಕಲ್ ಪ್ರತಿಭಟನೆಯಲ್ಲಿ ಮಾತಾಡಿದರು

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಜನರ ಮಧ್ಯೆ ದ್ವೇಷ ಭಾಷಣ ಮಾಡುವ ಮೂಲಕ ಬೆಂಕಿ ಹಚ್ಚುವ ಬದಲು ಸೌಹಾರ್ದತೆ ಬೆಳೆಸಿದರೆ ಸಮಾಜದಲ್ಲಿ ಎಲ್ಲವೂ ಕೂಡ ಸುಧಾರಣೆ ಆಗುತ್ತದೆ ಎಂದು ಮುಸ್ಲಿಂ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಆನೆ ದಾಳಿ; ಯುವಕ ಪ್ರಾಣಾಪಾಯದಿಂದ ಪಾರು

ಈ ವೇಳೆ ಮುಸ್ಲಿಂ ಮುಖಂಡರು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...