ಚಿಕ್ಕಮಗಳೂರು l  ಹಸಿರು ಪಟಾಕಿಗಷ್ಟೇ ಅವಕಾಶ; ಎಸ್ಪಿ ವಿಕ್ರಂ ಅಮಟೆ

Date:

ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯಲ್ಲಿ ಅನುಮತಿ ಪಡೆದ ವ್ಯಾಪಾರಿಗಳು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಾಗೆಯೇ, ಚೀನಾ ಪಟಾಕಿಗಳ ವ್ಯವಹಾರ ಸಂಪೂರ್ಣವಾಗಿಯೂ ನಿಷೇಧಿಸಲಾಗಿದೆ. ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

ಸುರಕ್ಷತಾ ಕ್ರಮದ ಬಗ್ಗೆ ಅಗ್ನಿಶಾಮಕ ದಳದಿಂದ ಮಾರ್ಗಸೂಚಿ ನೀಡಲಾಗಿದ್ದು, ತೆರಿಗೆ ನಿಯಮಾವಳಿ ಕುರಿತು ಜಿಎಸ್‌ಟಿ ಅಧಿಕಾರಿಗಳು ವ್ಯಾಪಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸರ್ವೋಚ್ಚ ನ್ಯಾಯಾಲಯ ಹಾಗೂ ಸರ್ಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚನೆಯನ್ನು ಜಿಲ್ಲಾ ಎಸ್ಪಿ ಆದೇಶಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದೇವಿರಮ್ಮ ಜಾತ್ರೆ, ದೀಪೋತ್ಸವ; ಸಂಚಾರದಲ್ಲಿ ಬದಲಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪಟಾಕಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಲಾಗಿದ್ದು ಪಟಾಕಿ ಅಂಗಡಿ ಆರಂಭಿಸಲು ಅಥವಾ ಗೋದಾಮಿನಲ್ಲಿ ಸಂಗ್ರಹಿಸಲು ಅಗತ್ಯವಾದ ಪರವಾನಗಿ ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...