ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ಹತ್ತು ವರ್ಷ ಜೈಲು

Date:

ಅತ್ಯಾಚಾರ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರnbpಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಫರ್ಜಾನ ದಸ್ತಗೀರ್ (32), ರಾಮನಹಳ್ಳಿ, ಚಿಕ್ಕಮಗಳೂರು, ಪ್ರಶಾಂತ ಶಿವಕುಮಾರ್ (31), ಆದರ್ಶನಗರ, ಚಿಕ್ಕಮಗಳೂರು, ಲಕ್ಷ್ಮಿ ದಿನೇಶ್ (32) ಗಾಡಿದೇವಣ್ಣ ರಸ್ತೆ, ಹಾಸನ ದಿನೇಶ್ ಡಿ.ಎಂ. (35), ಗಾಡಿದೇವಣ್ಣ ರಸ್ತೆ, ಹಾಸನ ಜಿಲ್ಲೆಯ ಶಿಕ್ಷೆಗೊಳಗಾದ ಆರೋಪಿಗಳು ಇವರ ಪೈಕಿ ಫರ್ಜಾನ ಮತ್ತು ಪ್ರಶಾಂತ್ ಅವರಿಗೆ ತಲಾ ₹32,000 ದಂಡದೊಂದಿಗೆ 10 ವರ್ಷ ಜೈಲು ಶಿಕ್ಷೆ, ಲಕ್ಷ್ಮಿ ಮತ್ತು ದಿನೇಶ್‌ಗೆ ತಲಾ ₹35,000 ದಂಡದೊಂದಿಗೆ 10 ವರ್ಷ ಶಿಕ್ಷೆ ವಿಧಿಸಲಾಗಿದೆ. ಸಂತ್ರಸ್ಥೆಗೆ ನೊಂದ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಚಿಕ್ಕಮಗಳೂರು ಅವರಿಗೆ ಸೂಚನೆ ನೀಡಲಾಗಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಸಗೀರ್ ಸಾವಿಗೆ ನ್ಯಾಯ ದೊರಕಿಸಿ; ಸಂಘಟನೆ ಮುಖಂಡರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದ ತನಿಖೆಗೆ ಚಿಕ್ಕಮಗಳೂರು ಉಪವಿಭಾಗದ ಡಿವೈಎಸ್‌ಪಿ ಶೈಲೇಂದ್ರ ಹೆಚ್. ಎಂ. ಅವರ ನೇತೃತ್ವದಲ್ಲಿ ನಡೆದಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹೆಚ್.ಎಸ್. ಲೋಹಿತಾಶ್ವಚಾರ್ ಮತ್ತು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಭರತ್ ಕುಮಾ‌ರ್ ಅವರು ವಾದ ಮಂಡಿಸಿದ್ದಾರೆ. ನ್ಯಾಯಾಲಯದ ಕರ್ತವ್ಯಗಳಲ್ಲಿ ಎಎಸ್‌ಐ ಸೋಮಶೇಖ‌ರ್ ಎ.ಎಸ್. ಎಚ್‌ಪಿಸಿ ವೇದಶ್ರೀ, ಸಿಪಿಸಿ ಪೂರ್ಣೇಶ್, ಸಿಪಿಸಿ ಅರುಣ್ ಕುಮಾ‌ರ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...