ಚಿಕ್ಕಮಗಳೂರು l ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಿದ ಪೊಲೀಸರು

Date:

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರದ ತುಂಗಾ ನದಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ, ಅಕ್ರಮ ಮರಳು ದಂಧೆಗೆ ಪೊಲೀಸರು ಮಂಗಳವಾರ ಟ್ರಂಚ್ ನಿರ್ಮಾಣ ಮಾಡುವ ಮೂಲಕ ಕಡಿವಾಣ ಹಾಕಿದ್ದಾರೆ.

Screenshot 2025 03 18 16 39 56 75 40deb401b9ffe8e1df2f1cc5ba480b12
ಅಕ್ರಮ ಮರಳು ದಂಧೆಗೆ ಟ್ರಂಚ್ ನಿರ್ಮಿಸಿದ ಪೊಲೀಸರು

ತುಂಗಾ ನದಿಯಿಂದ ರಾತ್ರಿ ಸಮಯದಲ್ಲಿ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಅಕ್ರಮ ಮರಳು ದಂಧೆಯನ್ನು ಮಾಡುತ್ತಿದ್ದು, ಕೋಟ್ಯಾಂತರ ಮೌಲ್ಯದ ಮರಳನ್ನು ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಸಾಗಿಸಿ, ಸರ್ಕಾರಿ ಜಾಗದಲ್ಲಿ ಶೇಖರಿಸಿ ವಾಹನದ ಮೂಲಕ ಮರಳು ಸಂಗ್ರಹಿಸಿ ಸಾಗಣೆ ಮಾಡಲಾಗುತ್ತಿತ್ತು. ಅಕ್ರಮ ದಂಧೆ ಕುರಿತಂತೆ ಪೊಲೀಸ್‌ ಇಲಾಖೆಗೆ ಸಾರ್ವಜನಿಕರು ನಿರಂತರ ದೂರು ನೀಡಿದ ಹಿನ್ನೆಲೆಯಲ್ಲಿ, ಕೊಪ್ಪ ಡಿವೈಎಸ್ ಪಿ ಬಾಲಾಜಿ ಸಿಂಗ್ ಅವರ ನೇತೃತ್ವದಲ್ಲಿ ‌ದಾಳಿ ನಡೆಸಿ, ಲಕ್ಷಾಂತರ ಮೌಲ್ಯದ ಮರಳು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬಾರ್ ಸಿಬ್ಬಂದಿ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಮರಳು ಸಾಗಾಟದ ಕುರಿತು ನಿರಂತರ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ನದಿ ಬಳಿ ಹೋಗುವ ರಸ್ತೆಗೆಲ್ಲ, ಜೆಸಿಬಿ ಮೂಲಕ ಟ್ರಂಚ್ ನಿರ್ಮಿಸಿದ್ದಾರೆ. ಈ ಕುರಿತು ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...