ಚಿಕ್ಕಮಗಳೂರು | ಮನೆಗಳಿಗೆ ಒಳಚರಂಡಿ ನೀರು; ಅಧಿಕಾರಿಗಳ ನಿರ್ಲಕ್ಷ್ಯ

Date:

ಚಿಕ್ಕಮಗಳೂರು ನಗರದ ಕೋಟೆಯ ವಾರ್ಡ್ ನಂಬರ್ 6, ಅಗ್ರಹಾರ ಸರ್ಕಲ್ ಬಳಿ ಒಳಚರಂಡಿ ಸಂಪೂರ್ಣ ತುಂಬಿದೆ ಎಂದು ತಿಳಿಸಿದರು, ನಿರ್ಲಕ್ಷ್ಯವಹಿಸುತ್ತಿರುವ ನಗರಸಭೆ ಅಧಿಕಾರಿಗಳು.

ಎರಡು ದಿನಗಳಲ್ಲಿ ಮಳೆ ಬಂದ ಕಾರಣ ಸುತ್ತಲಿನ ಮನೆಗಳಿಗೆ ಶೌಚಾಲಯದ ನೀರು ತುಂಬಿ ದುರ್ವಾಸನೆ  ಬರುತ್ತಿದೆ. ಇದೇ ರೀತಿ ಒಂದೊಮ್ಮೆ ಸಮಸ್ಯೆ ಆಗಿದೆ ಎಂದು ನಗರಸಭೆಗೆ 6 ತಿಂಗಳ ಹಿಂದೆಯೇ, ನಗರಸಭೆ ಅಧ್ಯಕ್ಷರ ಗಮನಕ್ಕೆ ತಂದರು ಏನು ಪ್ರಯೋಜನವಾಗಿಲ್ಲ ಎಂದು ಸೋಮಶೇಖರ್ ಹಳ್ಳಿಕಾರ್  ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅರಣ್ಯ ಪ್ರದೇಶಕ್ಕೆ ಬೆಂಕಿ: ನಾಲ್ವರನ್ನು ಬಂಧಿಸಿದ ಅಧಿಕಾರಿಗಳು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಸ್ಯೆ ಕುರಿತು ಶಾಶ್ವತ ಪರಿಹಾರವನ್ನು ಮಾಡಿಕೊಡಬೇಕು, ಎಂದು ಮತ್ತೊಮ್ಮೆ ಆಯುಕ್ತರಿಗೆ ಸೋಮವಾರ ಮನವಿ ಮಾಡಲಾಗಿದೆ ಎಂದು ಸೋಮಶೇಖರ್ ಹಳ್ಳಿಕಾರ್ ತಿಳಿಸಿದರು. ಈ ವೇಳೆ ಮೆಡಿಕಲ್ ನಾಗಣ್ಣ, ಕೋಟೆ ಸೋಮಣ್ಣ, ಮಾಜಿ ನಗರಸಭಾ ಉಪಾಧ್ಯಕ್ಷರಾದ ಭಜೇಂದ್ರ ರಾಜ್ ಅರಸ್, ಸಿ ಹೆಚ್. ಶ್ರೀನಿವಾಸ್, ಕೇಶವೇ ಗೌಡ್ರು ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...