ಚಿಕ್ಕಮಗಳೂರು | ಅನಧಿಕೃತ ಶಾಲೆಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಆಗ್ರಹ

Date:

ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರೀಯಾ ಅವರಿಗೆ ಮನವಿ ಸಲ್ಲಿಸಿದರು.

“ನಗರದ ಹೃದಯಭಾಗದ ದೀಪಾ ನರ್ಸಿಂಗ್ ಮುಂಭಾಗದ ಬೈಪಾಸ್ ರಸ್ತೆಯ ವಾಣಿಜ್ಯ ಸಂಕೀರ್ಣದಲ್ಲಿ ಕಳೆದ ಎರಡು ತಿಂಗಳಿನಿಂದ ನರ್ಸರಿಯಿಂದ 8ನೇ ತರಗತಿವರೆಗೆ ಅನಧಿಕೃತ ಶಾಲೆಯನ್ನು ತೆರೆಯಲಾಗಿದೆ. ದಾಖಲಾತಿ ಕೋರಿ ಸಾರ್ವಜನಿಕ, ಬಹಿರಂಗ ಹಾಗೂ ಕಾನೂನು ಬಾಹಿರವಾಗಿ ಅನೇಕ ತಿಂಗಳಿಂದ ಶಾಲೆಯನ್ನು ನಡೆಸಲಾಗುತ್ತಿದೆ. ಅಲ್ಲದೆ ಈ ಹೆಸರಿನಲ್ಲೇ ನೂತನ ನ್ಯಾಯಾಲಯದ ಕಟ್ಟಡದ ಬಳಿ ಮತ್ತೊಂದು ಶಾಲೆಯನ್ನು ತೆರೆಯಲಾಗಿದೆ” ಎಂದು ಸಾರ್ವಜನಿಕ ಹಿತರಕ್ಷಣಾ ವೇದಿಕೆ ವಿನೋದ್‌ ಬೊಗಸೆ ತಿಳಿಸಿದರು.

ಈ ಸಂಬಂಧ ಬೈಪಾಸ್‌ನ ವಾಣಿಜ್ಯ ಸಂಕೀರ್ಣದಲ್ಲಿ ಅನಧಿಕೃತ ಶಾಲೆಗೆ ದಾಖಲಾಗಿರುವ ಮಕ್ಕಳ ಭವಿಷ್ಯವನ್ನು ಹಾಳುಮಾಡುವ ಹುನ್ನಾರದಿಂದ ಸಾರ್ವಜನಿಕ ವಲಯದಲ್ಲಿ ಒಳಪಟ್ಟಿದ್ದನ್ನು ಗಮನಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಸ್ಥಳಕ್ಕೆ ತೆರಳಿ ಪರೀಕ್ಷಿಸಿದ್ದು, ಕೂಡಲೇ ಅನಧಿಕೃತ ಶಾಲೆಯ ಕಡಿವಾಣಕ್ಕೆ ಉಸ್ತುವಾರಿ ಕಾರ್ಯದರ್ಶಿಗಳು ಮುಂದಾಗಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

ಈ ವೇಳೆ ಸಮಿತಿಯ ಉಪಾಧ್ಯಕ್ಷ ಕೋಟೆ ಸೋಮಣ್ಣ, ಕಾರ್ಯದರ್ಶಿ ಎಸ್‌ಡಿಎಂ ಮಂಜು, ಸದಸ್ಯರಾದ ಸಿ ಹೆಚ್ ಶ್ರೀನಿವಾಸ್, ರಾಜೇಶ್, ರಿಜ್ವಾನ್, ಶ್ರೀಧರ್, ಪಾಪಣ್ಣ, ಶರತ್‌ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...