ಚಿಕ್ಕಮಗಳೂರು | ವಿವಾಹೇತರ ಸಂಬಂಧಕ್ಕಾಗಿ ಪತಿಯ ಹತ್ಯೆ; ಪತ್ನಿ ಸೇರಿ ನಾಲ್ವರ ಬಂಧನ

Date:

ವಿವಾಹೇತರ ಸಂಬಂಧಕ್ಕಾಗಿ ಹತ್ತು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತ ವ್ಯಕ್ತಿ ಸುದರ್ಶನ್(35), ಕಳೆದ ಶುಕ್ರವಾರ ಅನುಮಾನಾಸ್ಪದವಾಗಿ ಕರಗುಂದ ಬಸ್ ನಿಲ್ದಾಣದಲ್ಲಿ ಸಾವನ್ನಪ್ಪಿದ್ದರು. ಈ  ಕುರಿತು ಮೃತನ ಹೆಂಡತಿ ಕಮಲ ತಾನೇ ಹೋಗಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಳು. ನಂತರ ಪೊಲೀಸರಿಗೆ ಮೃತನ ಹೆಂಡತಿಯ ಮೇಲೆ ಅನುಮಾನ ಬಂದು ತನಿಖೆ ನಡೆಸಿದ ಬಳಿಕ, ಮದುವೆಯಾಗಿದ್ದರು. ಸಂಸಾರದಲ್ಲಿ ಹೊಂದಾಣಿಕೆ ಬಾರದೇ ಬೇರೊಬ್ಬ ಗಂಡಸಿನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದು, ಅವನ ಜೊತೆ ಹೋಗಲು ತನ್ನ ಗಂಡನನ್ನು ಕೊಲ್ಲಲು ಸಂಚು ನಡೆಸಿರುವುದು ತಿಳಿದುಬಂದಿದೆ. ಸುಮಾರು ವರ್ಷಗಳಿಂದ ಪರಿಚಯವಿದ್ದ ಸ್ನೇಹಿತ ಶಿವರಾಜ್ ಸೇರಿದಂತೆ ನಾಲ್ವರು ಸೇರಿ ಮದ್ಯದಲ್ಲಿ ನಿದ್ದೆ ಮಾತ್ರೆ ಬೆರಸಿ ಕುಡಿಸಿ ಪ್ರಜ್ಞೆ ತಪ್ಪುವಂತೆ ಮಾಡಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ತನಿಖೆ ವೇಳೆ ಬಯಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿ: ಬೈಕ್ ಸವಾರ ಗಂಭೀರ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದಲ್ಲಿ ಶಿವರಾಜ್ ಎಸ್, ಬಿ ಆರ್ ಹರೀಶ, ಬಿ ಎಸ್ ಚನ್ನಕೇಶವ ಹಾಗೂ ಮೃತನ ಹೆಂಡತಿ ಕಮಲ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕುರಿತು ಕಾರ್ಯಾಚಾರಣೆಯಲ್ಲಿ ಎನ್ ಆರ್ ಪುರ ಪೊಲೀಸ್ ಠಾಣೆಯ ಪಿಎಸ್ಐ ಬಿ.ಎಸ್ ನಿರಂಜನ್ ಗೌಡ, ಜ್ಯೋತಿ ಪಿಎಸ್‌ಐ(ತನಿಖೆ) ಮತ್ತು ಸಿಬ್ಬಂದಿಗಳಾದ ನಾಗರಾಜ್, ಬಿನು ಪಿ ಎ ಅಮಿತ್ ಚೌಗುಲೆ, ಸೋಮೇಶ ಕೆ, ಮಧು ಎಸ್ ಜಿ, ಈಶ್ವರಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...