ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಮೀಪದ ನೆಮ್ಮಾರ್ ನಿವಾಸಿ, ಯಕ್ಷಗಾನ ಕಲಾವಿದ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಹೃದಯಗಾತಕ್ಕೀಡಾದ ವ್ಯಕ್ತಿ ಈಶ್ವರ ಗೌಡ, ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ಬುಧವಾರ ರಾತ್ರಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ವೇಷ ಕಳಚುವ ಮುನ್ನವೇ ಬಣ್ಣದ ಮನೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಈ ಕುರಿತು ಚಿಕಿತ್ಸೆಗಾಗಿ ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆದಲ್ಲಿಯೇ ಸಾವನಪ್ಪಿದ್ದಾರೆ.




