ಚಿಕ್ಕಮಗಳೂರು | ಹುಚ್ಚುನಾಯಿ ದಾಳಿ; ಮಗು ಸೇರಿದಂತೆ ಇಬ್ಬರಿಗೆ ಗಾಯ

Date:

ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ ಪಟ್ಟಣದ ಬಸ್‌ ನಿಲ್ದಾಣದ ಬಳಿ ಹುಚ್ಚುನಾಯಿ ದಾಳಿ ಮಾಡಿದೆ. ಅಲ್ಲದೆ ವಿವೇಕಾನಂದ ರಸ್ತೆಯಲ್ಲಿ ಮೂರು ವರ್ಷದ ಮಗುವಿನ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರಿಗೂ ಗಾಯಗಳಾಗಿದೆ. 

ಇದನ್ನೂ ಓದಿದ್ದೀರಾ?ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದಲ್ಲಿ ಹಲವು ಜನರ ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ ಎನ್ನಲಾಗಿದ್ದು, ಸಾರ್ವಜನಿಕರು ಭಯದಲ್ಲೇ ತಿರುಗಾಡುವಂತಾಗಿದೆ. ಈ ಕುರಿತು ಹುಚ್ಚುನಾಯಿ ದಾಳಿಗೊಳಗಾದ ಮಹೇಶ್‌ ಅವರು ಕೊಪ್ಪ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದು, ಅಧಿಕಾರಿಗಳು ಕೂಡಲೇ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...