ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

Date:

ಪ್ರತಿವರ್ಷವೂ ಅದ್ದೂರಿಯಿಂದ ಶ್ರೀ ದೇವೀರಮ್ಮ ದೀಪೋತ್ಸವ ಕಾರ್ಯಕ್ರಮವು ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ಗ್ರಾಮದಲ್ಲಿ ನಡೆಯುತ್ತದೆ. ಅದೇ ರೀತಿಯಲ್ಲಿ ಈ ವರ್ಷ ಅಕ್ಟೋಬರ್ 30ರಿಂದ ನವೆಂಬರ್ 3ರವರೆಗೆ ದಿಪೋತ್ಸವ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ.

fa3f04h1

ಈ ಹಿನ್ನೆಲೆಯಲ್ಲಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲು ಭದ್ರತಾ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆಯವರು, ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ದೇವಿರಮ್ಮ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭೇಟಿ ನೀಡಿದರು. ಬಳಿಕ ಪ್ರವಾಸಿಗರು ಸಾಗುವ ಬೆಟ್ಟದ ಹಾದಿಯನ್ನು ಪರಿಶೀಲನೆ ನಡೆಸಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿದರು.

ಇದನ್ನೂ ಓದಿದ್ದೀರಾ:ಹಾಸನ | ಶಾಸಕ ಶಿವಲಿಂಗೇಗೌಡರ ಆಡಿಯೋ ವೈರಲ್; ಜೆಡಿಎಸ್ ವಕ್ತಾರ ಎಸ್‌ಪಿಗೆ ದೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಟ್ಟ ಹತ್ತಲು ಭಕ್ತಾದಿಗಳು ನಡೆದುಕೊಂಡು ಹೋಗುವ ದಾರಿ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ದರ್ಶನದ ವೇಳೆ ದೇವಸ್ಥಾನದಲ್ಲಿ ನೂಕು ನುಗ್ಗಲು ಆಗದಂತೆ, ಆ್ಯಂಬುಲೆನ್ಸ್ ನಿಯೋಜನೆ, ಸುರಕ್ಷತಾ ಕ್ರಮಗಳು ಹಾಗೂ ಇತರೆ ಸಿದ್ಧತೆಗಳನ್ನು ನಿಯೋಜಿಸಲು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...