ಚಿಕ್ಕಮಗಳೂರು | ಶ್ರೀ ರಂಗರಾಮ್ ಆರ್ಟ್ಸ್ ಫೌಂಡೇಶನ್; ಜ.18ರಂದು ವಾರ್ಷಿಕ ಕಲಾ ಉತ್ಸವ

Date:

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಜ. 18ರಂದು ಭಾನುವಾರ ಸಂಜೆ 5.30ಕ್ಕೆ ಸುಗಮ ಸಂಗೀತ. ಭರತನಾಟ್ಯ ಹಾಗೂ ಕಥಕ್ ನೃತ್ಯ ಸಂಭ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ರಂಗರಾಮ್ ಆರ್ಟ್ಸ್ ಫೌಂಡೇಶನ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

ಶ್ರೀ ರಂಗರಾಮ್ ಅರ್ಟ್ಸ್ ಫೌಂಡೇಶನ್ ನ ವಾರ್ಷಿಕ ಕಲಾ ಉತ್ಸವವನ್ನು ಸಂಸ್ಥೆಯ ಹೆಚ್ ಆರ್ ಸುರೇಶ್ ಅಧ್ಯಕ್ಷತೆಯಲ್ಲಿ ವಾಣಿಜ್ಯೋದ್ಯಮಿ ಡಿ.ಎಚ್. ನಟರಾಜ್ ಉದ್ಘಾಟನೆ ನಡೆಸುತ್ತಾರೆ. ಸುಗಮ ಸಂಗೀತ ವಿಭಾಗದಲ್ಲಿ ದೇಶ ವಿದೇಶದಲ್ಲಿ ಕಾರ್ಯಕ್ರಮ ನೀಡಿದ್ದಾರೆ.ಹಾಗೆಯೇ, ಗಾಯಕ ಎಚ್. ಎಸ್. ಕಿರಣ್ ಮತ್ತು ತಂಡದವರು ಹಾಡಲಿದ್ದಾರೆ. ಡಾ.ವಿದ್ಯಾಲಕ್ಷ್ಮಿ ಎಂ.ಎಸ್ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರು, ಶಿಷ್ಯವೃಂದ ಭರತನಾಟ್ಯ ಸಮೂಹ ಪ್ರದರ್ಶನ ನೀಡಲಿದ್ದಾರೆ. 

ಇದನ್ನೂ ಓದಿದ್ದೀರಾ?ಹಾಸನ | ರಾಜ್ಯ ಮಟ್ಟದ ಆಲೂಗೆಡ್ಡೆ ಮೇಳ ಆಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ್ನ ಪ್ರಸಿದ್ಧ ನೂರ್ಪು ಪರ್ಫಾರ್ಮಿಂಗ್ ಅರ್ಟ್ಟ ಸೆಂಟರ್ ನ ಶ್ರೀಹರಿ ನೂಪುರ್ ಶ್ರೀಮತಿ ಚೇತನಹರಿ ಮತ್ತು ಅವರ ರ ಶಿಷ್ಯರು/ ಕಥಕ್ ಪ್ರದರ್ಶನ ನಡೆಸಿಕೊಡಲಿದ್ದಾರೆ ಎಂದು ರಂಗರಾಮ್ ಅರ್ಟ್ಸ್ ಫೌಂಡೇಶನ್ ನ ಸಂಸ್ಥಾಪಕಿ ಡಾ. ವಿದ್ಯಾಲಕ್ಷ್ಮಿ ಎಂ ಎಸ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವೇಳೆ ಸಾಹಿತಿ ಡಾ. ಬೆಳವಾಡಿ ಮಂಜುನಾಥ, ಸಂಸ್ಥೆಯ ಕಾರ್ಯದರ್ಶಿ ಎಚ್‌.ಎಸ್. ಕಿರಣ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...