ಚಿಕ್ಕಮಗಳೂರು l ಶೌಚಾಲಯ ದುಃಸ್ಥಿತಿ, ದುಪ್ಪಟ್ಟು ಹಣ ವಸೂಲಿ; ಅಂಗಡಿ ಮಾಲೀಕರ ವಿರುದ್ಧ ಪುಷ್ಪ ಅಮರನಾಥ್ ಕಿಡಿ

Date:

ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು.

ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ ಶೌಚಾಲಯದಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದಕ್ಕೆ ಅಧಿಕಾರಿಗಳ ವಿರುದ್ಧ ಪುಷ್ಪ ಅಮರನಾಥ್ ಕಿಡಿಕಾರಿದ್ದಾರೆ.

Screenshot 2024 12 04 14 21 01 68 9c9388b9166bc4b41bce5a3ca423d863

ಚಿಕ್ಕಮಗಳೂರು ನಗರದ ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿಯರು, ಮಹಿಳೆಯರ ಸಮಸ್ಯೆಗಳನ್ನು ಆಲಿಸಿ, ಶಕ್ತಿ ಯೋಜನೆಯ ಕುರಿತು ಪ್ರಯಾಣಿಕರೊಂದಿಗೆ ಅಭಿಪ್ರಾಯ ಸಂಗ್ರಹಿಸುತ್ತಿರುವಾಗ ಮಹಿಳೆಯೊಬ್ಬರು ಆಧಾ‌ರ್ ಕಾರ್ಡ್ ಇಲ್ಲ ಎಂದಾಗ, ಗುರುತಿನ ಚೀಟಿ ಇಲ್ಲದೆಯೂ ಪ್ರಯಾಣಿಸಬಹುದೆಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್ ನಿಲ್ದಾಣದ ಅಂಗಡಿ ವ್ಯಾಪಾರಿಗಳು ಪ್ರಯಾಣಿಕರಿಂದ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಹಣ ಸ್ವೀಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಪುಷ್ಪ ಅಮರನಾಥ್ ತಿಳಿಸಿದರು.

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಹಿಂದುತ್ವವಾದಿ ಶೋಭಾಯಾತ್ರೆ; ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗಿಲ್ಲ ಪ್ರವೇಶ

“ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಹಾಲುಣಿಸುವ ಕೊಠಡಿಯು ಗೋಡಾನ್ ಆಗಿದ್ದು ಹಾಗೂ ಶೌಚಾಲಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸುತ್ತೇನೆ” ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...