ಚಿಕ್ಕಮಗಳೂರು | ಮಹಿಳೆ ಸಾವು ಅನುಮಾನ ; ಪ್ರಕರಣ ದಾಖಲು

Date:

ಮಹಿಳೆಯಗೆ ಕಿರುಕುಳ ನೀಡಿದರಿಂದ ಸಾವನಪ್ಪಿದ್ದಾರೆಂಬ  ಆರೋಪ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ಮೃತ ಮಹಿಳೆ ರಾಜೇಶ್ವರಿ ಎಂಬಾತೆ, ಗುಳೆದ ಗುಡ್ಡದ ವಾಸಿಯಾದ ದೊಡ್ಡಪ್ಪ ಕಂಠಿ ಎನ್ನುವರಿಗೆ 14 ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದು,  ದಿ:22.10.2025 ರಂದು ಮಹಿಳೆ ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯ ಪತಿ ಗುಳೇದಗುಡ್ಡದ ನಿವಾಸಿ, ಬಸವರಾಜ, ಮಾನಸಿಕ ಹಿಂಸೆ ಮತ್ತು ಕಿರುಕುಳ ಕಾರಣವಿದ್ದು ಆತನ ಕಿರುಕುಳ ತಾಳಲಾರದೇ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮೂಡಿಗೆರೆ ಕ್ಷೇತ್ರ; ಅವೈಜ್ಞಾನಿಕ ರಸ್ತೆ, ಅಭಿವೃದ್ಧಿ ಶೂನ್ಯ; ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮಗಳೂರು ಸರ್ಕಾರಿ ಅಸ್ವತ್ರೆಗೆ ಹೋಗಿ ಅಲ್ಲಿ ಶವಾಗಾರದಲ್ಲಿದ್ದ ಮಹಿಳೆಯ ಶವವನ್ನು ನೋಡಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಸಾವಿನ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ಮಾಡಿ ನಮಗೆ ನ್ಯಾಯ ದೊರಕಿಸಿ ಕೊಡುವಂತೆ ದೂರು ಮಹಿಳೆಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ, ಬಸವರಾಜ್ ಶೀಲವಂತರ್ ಮತ್ತು ಗೌರಿ ಎಂಬುವರ ಮೇಲೆ ಯುಡಿಆರ್ ನಂ:57-2025 ಕಲಂ 194 (3)(IV) ರೀತ್ಯಾ ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...