ಚಿಕ್ಕಮಗಳೂರು | ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.6 ಕೋಟಿ ರೂ. ಮೌಲ್ಯದ ಚಿನ್ನ, ಸೀರೆ ವಶ

Date:

  • ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ದಾಳಿ
  • ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸರ ಜಂಟೀ ಕಾರ್ಯಚರಣೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಸೀರೆಗಳನ್ನು ಚಿಕ್ಕಮಗಳೂರಿನ ಅಧಿಕಾರಿಗಳು ಹಾಗೂ ಪೊಲೀಸರು ಜಂಟೀ ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ನಗರದ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ಹಾಗೂ ಪೊಲೀಸ್‌ ಸಿಬ್ಬಂದಿಗಳು ಹಲವು ವಾಹನಗಳನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಸೂಕ್ತ ದಾಖಲೆ ಒದಗಿಸದ ಹಲವು ವ್ಯಕ್ತಿಗಳಿಂದ 2.6 ಕೋಟಿ ಮೌಲ್ಯದ ಚಿನ್ನದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷದವರು ಮತದಾರರಿಗೆ ಆಮೀಷವೊಡ್ಡಲು ಅಕ್ರಮವಾಗಿ ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದು, ಈ ವೇಳೆ, ಕೋಟ್ಯಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮಗಳೂರು ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸೀರೆಗಳು, ಪ್ರೆಶರ್ ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1,000 ಸೀರೆಗಳಿಗೆ ಇನ್‌ವಾಯ್ಸ್ ಲಭ್ಯವಿದ್ದರೂ, ಖರೀದಿದಾರರ ವಿಳಾಸ ಮತ್ತು ಸಂಪರ್ಕ ಸಂಖ್ಯೆ ಸ್ಪಷ್ಟವಾಗಿಲ್ಲದ ಕಾರಣ ಸರಕುಗಳನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯು ಸೀರೆ ಪೂರೈಕೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಸೂರತ್‌ನಿಂದ ಸರಕುಗಳನ್ನು ಸರಬರಾಜು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...