ಚಿಕ್ಕಮಗಳೂರು | ಚಾರ್ಮಾಡಿ ಘಾಟ್: ಲಾರಿ, ಮೆಕ್ಕೆಜೋಳ ಬೆಂಕಿಗಾಹುತಿ

Date:

ಚಲಿಸುತ್ತಿದ್ದ ಲಾರಿಯೊಂದು ಏಕಾಏಕಿ ಬೆಂಕಿಗೆ ಆಹುತಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ  ಲಾರಿ ಬೆಂಕಿಗೆ ಅಹುತಿಯಾಗಿದೆ, ಜಾವಗಲ್ ನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಭಸ್ಮವಾಗಿದೆ. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳವೂ ಬೆಂಕಿಗೆ ಆಹುತಿಯಾಗಿದೆ.

ಇದನ್ನೂ ಓದಿದ್ದೀರಾ?ಕಡೂರು | ಕರ್ನಾಟಕ ಗ್ರಾಮೀಣ ಬ್ಯಾಂಕ್ : ನಕಲಿ ಚಿನ್ನಾಭರಣ ಪತ್ತೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಲಾರಿಯಿಂದ ಜಿಗಿದು ಒಟ್ಟು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿಯಿಂದ ಹರಡಿದ ಬೆಂಕಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶಕ್ಕೂ ತಗುಲಿದ್ದು, ಕೆಲಕಾಲ ಆತಂಕದ ಸೃಷ್ಟಿಯಾಗಿತ್ತು ಎನ್ನಲಾಗಿದೆ. ಈ ಕುರಿತು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ, ಈ ಘಟನೆಯಿಂದ ಚಿಕ್ಕಮಗಳೂರು–ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...