ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

Date:

ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪಹಲ್ಗಾಮನಲ್ಲಿ ದಾಳಿಯಿಂದ 26 ಜನ ಅಮಾಯಕರು ಸಾವನ್ನಪ್ಪಿದ್ದಾರೆ.  ತುಂಬ ಸೂಕ್ಷ್ಮ ಪ್ರದೇಶವಾಗಿದ್ದರೂ ಕೂಡ ಒಂದು ಸೆಕ್ಯೂರಿಟಿ ಇಲ್ಲದಿರುವುದು ದುಖಃಕರ ಸಂಗತಿ. ಅದೇನೆ ಇರಲಿ ಈ ಘಟನೆ ನಡೆದ ತಕ್ಷಣ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವು ಪಾಕಿಸ್ತಾನ ಬೆಂಬಲಿತ ಉಗ್ರರನ್ನು ಭೇಟಿ ನೀಡಲು ಪಣ ತೊಟ್ಟಿರುವ ಮೋದಿಯವರ ಕ್ರಮ ನಿಜಕ್ಕೂ ಶ್ಲಾಘನೀಯ. ಪದೇ ಪದೇ ಭಾರತವನ್ನು ಕೆಣಕಿ ಮುಖಭಂಗವನ್ನು ಅನುಭವಿಸುತ್ತಿರುವ ಪಾಕಿಸ್ತಾನಕ್ಕೆ ಈ ಸಾರಿ, ಸರಿಯಾದ ಪಾಠವನ್ನು ಉಗ್ರರಿಗೆ ಕಲಿಸಬೇಕಾಗಿದೆ ಎಂದು ರೈತ ಮುಖಂಡ ಮಹೇಶ್ ಮಾತಾಡಿದರು.

ಭಾರತ ಸರ್ಕಾರದ ಈ ಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ನೀಡುತ್ತದೆ. ಹಾಗೆಯೇ, ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 26 ಜನರ ಅಮಾಯಕರ ಸಾವಿಗೆ ಬೇಜವಬ್ದಾರಿ ಹೇಳಿಕೆ ನೀಡಿರುವುದು ದೇಶದ ನಮ್ಮ ದೇಶದ ಭದ್ರತೆಗೆ ದಕ್ಕೆಯುಂಟುಮಾಡಿದೆ. ಕೂಡಲೆ ಸಿದ್ದರಾಮಯ್ಯನವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ರೈತ ಮುಖಂಡ ಪ್ರತಿಭಟನೆಯಲ್ಲಿ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಉಗ್ರರ ದಾಳಿ, ಮೃತ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ: ಸಿಎಂ 

ಉಗ್ರರ ದಾಳಿಗೆ ಸಿಲುಕಿದ್ದ, ಪ್ರವಾಸಿಗರನ್ನು ಹಾಗೂ ಅಲ್ಲಿನ ಜನರನ್ನು ಕರೆ ತರುವಲ್ಲಿ ಸಚಿವ ಸಂತೋಷ್ ಲಾಡ್ ಬಹಳ ಶ್ರಮ ವಹಿಸಿದ್ದಾರೆ. ಇದಕ್ಕೆ ರಾಜ್ಯದ ಜನತೆ, ರೈತ ಸಂಘಟನೆ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾವತಿಯಿಂದ ಅಭಿನಂದನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯ ಸಮಿತಿಯ ಸದಸ್ಯ ಗೌಸ್ ಮೊಹಿದ್ದೀನ್ ತಿಳಿಸಿದರು. ಈ ವೇಳೆ ರೈತ ಸಂಘಟನೆ ಮುಖಂಡರು, ಹಲವು ಸಂಘಟಕರು ಹಾಗೂ ಇನ್ನಿತರರಿದ್ದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...