ಚಿಕ್ಕಮಗಳೂರು | ಅಸ್ಸಾಂ ಕೂಲಿ ಕಾರ್ಮಿಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

Date:

ಅಸ್ಸಾಂ ಮೂಲದ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

ಅಸ್ಸಾಂ ಮೂಲದ ವ್ಯಕ್ತಿ ನಿಕ್ಕಿಮ್ (17) ಆರೋಪಿ ಕೂಡ ಅಪ್ರಾಪ್ತನಾಗಿದ್ದು, ಈತ  ಶೃಂಗೇರಿ ತಾಲೂಕಿನ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ಬಾಲಕಿಯ ಪೋಷಕರು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಈಗ ಆರೋಗ್ಯ ತಪಾಸಣೆ ವೇಳೆ ಬಾಲಕಿ ಗರ್ಭಾವತಿಯಾಗಿರುವ ಘಟನೆ ಹೊರಬಂದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂ ಕಾರ್ಮಿಕರು ಹಾಗೂ ಬಾಂಗ್ಲಾ ನುಸುಳುಕೋರರು ಮಲೆನಾಡಿನ ಎಸ್ಟೇಟ್ ಗಳಲ್ಲಿ ನುಸುಳಿಕೊಂಡಿದ್ದಾರೆ. ಕಡಿಮೆ ಕೂಲಿಗೆ ಕಾರ್ಮಿಕರು ಸಿಗುತ್ತಾರೆ ಎಂಬ ಕಾರಣಕ್ಕೆ ಎಸ್ಟೇಟ್ ಮಾಲೀಕರು ಕಾನೂನನ್ನು ಗಾಳಿಗೆ ತೂರಿ ಇಂತಹವರನ್ನು ತಮ್ಮ ಎಸ್ಟೇಟ್ ನಲ್ಲಿ ಕೆಲಸಕ್ಕೆ ಇಟ್ಟುಕೊಂಡಿದ್ದಾರೆ. ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ಸೇರಿಸಿಕೊಂಡಿರುವ ಮಾಲೀಕನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ಎಸ್ಟೇಟ್ ಮಾಲೀಕ “ಅಸ್ಸಾಂಯಿಂದ ಒಂದು ಕುಟುಂಬ ಐದು ತಿಂಗಳ ಹಿಂದೆಯೇ, ಕೂಲಿ ಕೆಲಸಕ್ಕೆ ಬಂದಿತ್ತು. ಅವರಿಗೆ ಇಬ್ಬರು ಮಕ್ಕಳು, ಅದರಲ್ಲಿ ವಿಕ್ಕಿಮ್ ಯುವಕ ಲೈಂಗಿಕ ದೌರ್ಜನ್ಯ ಎಸಗಿರುವ ವ್ಯಕ್ತಿ. ಅವನು ಅವರ ಪೋಷಕರ ಜತೆಗೆ ಬಂದಿದ್ದಾನೆ” ಎಂದು ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಸ್ಸಾಂ ಕಾರ್ಮಿಕ ವಿಕ್ಕಿಮ್ ಬಂಧನವಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...