ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.
ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾರೆ. ಲಾರಿ ನೆಲಕ್ಕೆ ಉರುಳಿದ ಕಾರಣ ಹಾನಿಯಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹಾವು ಕಚ್ಚಿ ಮಹಿಳೆ ಸಾವು
ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ, ಪೊಲೀಸರು ಟ್ರಾಫಿಕ್ ಸಡಿಲಗೊಳಿಸಿ ವಾಹನ ಸಂಚಾರದವರಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ.





