ಚಿಕ್ಕಮಗಳೂರು l ಬೀದಿ ನಾಯಿಗಳಿಂದ ಎಂಟು ಜನರ ಮೇಲೆ ದಾಳಿ

Date:

ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದೇ ಪ್ರದೇಶದಲ್ಲಿ 8 ಜನರ ಮೇಲೆ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಬುಧವಾರ ನಡೆದಿದೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಬೀದಿ ನಾಯಿಗಳ ಗುಂಪೊಂದು ಏಕಾಏಕಿ 8 ಜನರ ಮೇಲೆ ದಾಳಿ ನಡೆಸಿದೆ. ದಾಳಿಗೆ ಒಳಗಾದವರಲ್ಲಿ 3 ವರ್ಷದ ಮಗುವೊಂದು ಗಂಭೀರವಾಗಿ ಗಾಯಗೊಂಡಿದ್ದು, ಕಾಲು, ಕೈ ಮತ್ತು ದೇಹದ ಇತರ ಭಾಗಗಳಲ್ಲಿ ತೀವ್ರ ಗಾಯಗಳಾಗಿವೆ.

ಬೀದಿ ನಾಯಿಗಳಿಂದ ಗಾಯಗೊಂಡ ಎಲ್ಲರನ್ನು ತಕ್ಷಣವೇ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.  ಆದರೆ, ಮಗುವಿನ ಗಂಭೀರ ಸ್ಥಿತಿಯನ್ನು ಗಮನಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆ, ಸಾಕ್ಷಿದಾರನಿಗೆ ಸೂಕ್ತ ರಕ್ಷಣೆ ಕೊಡಬೇಕು; ಕರ್ನಾಟಕ ಜನಶಕ್ತಿ ಆಗ್ರಹ

ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸ್ಥಳೀಯರು ಚಿಕ್ಕಮಗಳೂರು ನಗರಸಭೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ತಡೆಗೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...