ಚಿಕ್ಕಮಗಳೂರು l ಕೌಟುಂಬಿಕ ಕಲಹ ಮೂವರ ಹತ್ಯೆ; ಬಳಿಕ ಆರೋಪಿ ಆತ್ಮಹತ್ಯೆ 

Date:

ಕೌಟುಂಬಿಕ ಕಲಹಕ್ಕೆ ನಾಡ ಬಂದೂಕಿನಿಂದ ಮೂವರ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯ ಹೋಬಳಿಯ ಮಾಗಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಜ್ಯೋತಿ (50), ಸಿಂಧು (26), ಹಾಗೂ 7 ವರ್ಷದ ಮಗುವನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಹಾಗೆಯೇ, ಮೃತ ಸಿಂಧು ಅವರ ಗಂಡ ಅವಿನಾಶ್ ಎಂಬುವರಿಗೆ ಕಾಲಿಗೆ ಗುಂಡೇಟು ತಗಲಿದೆ.

ಹತ್ಯೆಗೈದ ರತ್ನಾಕರ್ ಎಂಬ ವ್ಯಕ್ತಿ  ಕುಟುಂಬ ಕಲಹಕ್ಕೆ ಸ್ವಂತ ಅತ್ತೆ, ನಾದಿನಿ ಹಾಗೂ ತನ್ನ ಸ್ವಂತ ಮಗುವನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಹತ್ಯೆಗೈದಿರುವ ರತ್ನಾಕರ್ ಎಂಬ ವ್ಯಕ್ತಿ, ಸ್ಥಳೀಯ ಖಾಸಗಿ ಶಾಲೆಯಲ್ಲಿ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ, ಆತನ ಹೆಂಡತಿ ಬಿಟ್ಟು ಎರಡು ವರ್ಷಳಾಗಿತ್ತು. ನನ್ನ ಮಗಳು ಓದುತ್ತಿರುವ ಶಾಲೆಯಲ್ಲಿ ನಿನ್ನ ತಾಯಿ ಯಾರು ಎಂದು ಕೇಳುತ್ತಿದ್ದರು, ನನ್ನ ಬಳಿ ಮಗಳು ಕೇಳುತ್ತಿದ್ದಳು. ಏನೂ ಹೇಳದಿದ್ದಾಗ ಮದುವೆಯ ಫೋಟೊ ತೆಗೆದುಕೊಂಡು ಶಾಲೆಯಲ್ಲಿ ತೋರಿಸಿದ್ದಾಳೆ ಎಂದು 47 ಸೆಕೆಂಡು ಸೆಲ್ಫಿ ವೀಡಿಯೋ ಮಾಡಿದ್ದಾನೆ. ನಂತರ ಆರೋಪಿ ಕೂಡ ಮನೆಯ ಹಿಂಭಾಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅರಣ್ಯ ಅಧಿಕಾರಿಗಳ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಸಾಗುವಾನಿ ಮರ ವಶಕ್ಕೆ

ಈ ಘಟನೆ ಕುರಿತು ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ, ಬಾಳೆಹೊನ್ನೂರು ಪೊಲೀಸ್ ಠಾಣೆಯ PSI ರವೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...