ಚಿಕ್ಕಮಗಳೂರು l ಬಾಳೆಹೊನ್ನೂರಿನಲ್ಲಿ ಅದ್ದೂರಿ ಗಣೇಶೋತ್ಸವ; ಯಶಸ್ವಿಗೊಂಡ ವಿಸರ್ಜನಾ ಕಾರ್ಯ

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ, ವಿದ್ಯಾಶ್ರೀ ಗಣಪತಿಯನ್ನು ಅದ್ದೂರಿಯಾಗಿ ಮೆರವಣಿಗೆಯ ಮೂಲಕ ವಿಸರ್ಜನಾ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಲಾಯಿತು.

Screenshot 2025 09 10 23 10 40 21 7352322957d4404136654ef4adb64504

ಮೆರವಣಿಗೆಗೆ ಶಾಸಕ ಟಿ ಡಿ ರಾಜೇಗೌಡ ಟ್ರ್ಯಾಕ್ಟ‌ರ್ ಚಾಲನೆ ಮಾಡುವ ಮೂಲಕ ಕುಟುಂಬ ಸಮೇತ ಭಾಗಿಯಾಗಿದು. ಕಲಾತಂಡಗಳು ಸೇರಿದಂತೆ. ವಿವಿಧ ಕಲಾ ವೇಷಗಳನ್ನು ಪ್ರದರ್ಶಿಸುತ್ತಾ, ಸಾವಿರಾರು ಜನರು ಭಾಗಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...