ಚಿಕ್ಕಮಗಳೂರು l ಎಚ್ಐವಿ ಕುರಿತು ಅರಿವು ಕಾರ್ಯಕ್ರಮ

Date:

ಚಿಕ್ಕಮಗಳೂರು ನಗರದಲ್ಲಿ ಶ್ರೀ ಶಾರದಾ ಸ್ಕೂಲ್ ಆಫ್ ಲಾದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಶ್ರೀಗಳ ಅಧ್ಯಕ್ಷತೆಯಲ್ಲಿ ಸೋಮವಾರ ಆಯೋಜಿಸಲಾಗಿತ್ತು. 

ರಾಜ್ಯದಲ್ಲಿ ಎಚ್‌ಐವಿ ಸೋಂಕು ತಡೆಗಟ್ಟುವಿಕೆ ಬಗ್ಗೆ ಜನ ಜಾಗೃತಿ ಮೂಲಕ ಕಾರ್ಯಕ್ರವನ್ನು ಯಶಸ್ವಿನಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಎಚ್‌ಐವಿ ತಡೆಗಟ್ಟುವಿಕೆ ಆರೈಕೆ ಬೆಂಬಲ ಮತ್ತು ಚಿಕಿತ್ಸಾ ಸೇವೆಗಳಿಗಾಗಿ ಸೇವೆ ಸಲ್ಲಿಸಿದ ಸೌಲಭ್ಯಗಳನ್ನು ಗೌರವಿಸಲಾಯಿತು ಮತ್ತು ICTC ಗಳಿಗೆ NACO ಮತ್ತು NABL ಪ್ರಮಾಣಪತ್ರಗಳನ್ನು ಸಹ ವಿತರಿಸಲಾಯಿತು ಎಂದು ದಸಂಸ ಮುಖಂಡ ರಾಜು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬ್ರೇಕ್ ಫೇಲ್; ಲಾರಿ ಪಲ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಕುಮಾರ್, ಪ್ರಾಂಶುಪಾಲರು. ಮಾನ್ಯ ಹನುಮಂತಪ್ಪ, ಹಿರಿಯ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಡಿ.ಎಲ್.ಎಸ್.ಎ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಆರ್‌ಡಿಎಫ್ ಅಧ್ಯಕ್ಷರಾದ ಶ್ರೀ ರಾಜು ನರಸಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು, ಶ್ರೀಮತಿ ಲಲಿತಾ ಡಿಹೆಚ್‌ಇಒ, ಡಿಎಚ್‌ಒ ಕಚೇರಿಯಲ್ಲಿ ಎಚ್‌ಐವಿ ಮತ್ತು ಶ್ರೀಮತಿ ಜಲಜಾಕ್ಷಿ ಡಿಎಚ್‌ಇಒ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...