ಚಿಕ್ಕಮಗಳೂರು ಜಿಲ್ಲೆಗೆ ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ ಪ್ರಸ್ತುತ ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಂ ಅಮಟೆ ಅವರನ್ನು ಬೆಂಗಳೂರು ಪೂರ್ವ ವಿಭಾಗಕ್ಕೆ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ.
ಜಿತೇಂದ್ರ ಕುಮಾರ್ ದಯಾಮ ಅವರು 2018 ಬ್ಯಾಚ್ ನ ಐಪಿಎಸ್ ಅಧಿಕಾರಿ ಎಎನ್ಎಫ್ ಎಸ್ಪಿಯಾಗಿದ್ದರು. ಸಧ್ಯ ಧರ್ಮಸ್ಥಳ ಎಸ್ಐಟಿ ಪ್ರಕರಣದಲ್ಲಿ ತಂಡದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ




