ಚಿಕ್ಕಮಗಳೂರು l ಮಾರ್ಚ್ 15 ರಿಂದ 17ರವರೆಗೆ ಪ್ರವಾಸಿಗರ ನಿರ್ಬಂಧ 

Date:

ಕಾಫಿನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಂದು ಜಿಲ್ಲಾ ಅಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ಹಾಗೆಯೇ, ಬಾಬಾ ಬುಡನ್ ಗಿರಿಯ ವ್ಯಾಪ್ತಿಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮಗಳೂರು ವ್ಯಾಪ್ತಿಯ ಸ್ಥಳೀಯ ನಿವಾಸಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಉರುಸ್ ಹಬ್ಬಕ್ಕೆ ಆಗಮಿಸುವ ಭಕ್ತಾದಿಗಳ ಭಾರೀ ವಾಹನಗಳ ಸಂಚಾರವನ್ನು ಕೂಡ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಆದೇಶವನ್ನು ಹೊರಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...