ಚಿಕ್ಕಮಗಳೂರು l ಟ್ರ್ಯಾಕ್ಟರ್ ಪಲ್ಟಿ; ಕಾರ್ಮಿಕರ ಸ್ಥಿತಿ ಗಂಭೀರ

Date:

‌ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ವೊಂದು 20 ಅಡಿ ಆಳದ ಹಳ್ಳಕ್ಕೆ ಬಿದ್ದ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ತೀರ್ಥಕೆರೆ ಗ್ರಾಮದ ಬಳಿ ನಡೆದಿದೆ.

ತೀರ್ಥಕೆರೆ ಸಮೀಪದ ಎಸ್ಟೇಟ್‌ ಒಂದರಲ್ಲಿ ಕೆಲಸಕ್ಕಾಗಿ ವಲಸೆ ಬಂದಿದ್ದ ಸುಮಾರು 40 ಜನ ಅಸ್ಸಾಂ ಮೂಲದ ಕಾರ್ಮಿಕರು ಹಾಗೂ ಕೆಲ ಸ್ಥಳೀಯರು ಟ್ರ್ಯಾಕ್ಟರ್‌ನಲ್ಲಿ ದಿನಸಿ ಖರೀದಿಗಾಗಿ ಜಯಪುರಕ್ಕೆ ಬಂದಿದ್ದರು ಎನ್ನಲಾಗಿದೆ. ಜಯಪುರ ಪಟ್ಟಣದಿಂದ ವಾಪಸ್ ತೆರಳುವಾಗ ತೀರ್ಥಕೆರೆ ಬಳಿ ಟ್ರ್ಯಾಕ್ಟರ್‌ ಪಲ್ಟಿಯಾಗಿ ಬಿದ್ದಿದೆ. ಗಾಯಾಳುಗಳಿಗೆ ಜಯಪುರ, ಕೊಪ್ಪ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಾಬಾ ಬುಡನ್ ಗಿರಿಗೆ ಕಾಫಿ ಬೆಳೆ ಹೇಗೆ ಬಂತು?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...